ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ನಡೆಯುತ್ತಿರುವ ಶಿಸ್ತು ಕ್ರಮದ ಬಗ್ಗೆ ಎಸ್ಡಿಪಿಐ (SDPI) ವಾಗ್ದಾಳಿ ನಡೆಸಿದ್ದರೆ, ಕಾಂಗ್ರೆಸ್ನ ಹಿರಿಯ ನಾಯಕರು ಪಕ್ಷದ...
ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ಗೆ ಕಾರಣವಾದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಜಪೆ:...
ಉಡುಪಿ: 2026ರ ಏಪ್ರಿಲ್ 9 ಮತ್ತು 10 ರಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಿಲಿಮಿನರಿ ಹಂತದಲ್ಲಿ ರನ್ನರ್...
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ ಅವರು ಕಳೆದ ನಾಲ್ಕು ವರ್ಷಗಳಿಂದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ...
ಶಿಕ್ಷಣ ಕಾಶಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳೇ ಮಾದಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಾಸ್ಟೆಲ್ಗಳನ್ನು ತೊರೆದು ಬಾಡಿಗೆ ಮನೆಯಲ್ಲಿ ವಾಸವಿದ್ದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ ಎಂದು...
ಮಂಗಳೂರು-ಮೂಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯ ಗುರುಪುರ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಕೆಕೆಬಿ ಟ್ರಾವೆಲ್ಸ್ನ ಎಕ್ಸ್ಪ್ರೆಸ್ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು,...
ಮಂಗಳೂರು: ಎರಡು ವಾರಗಳ ಹಿಂದೆ ನಡೆದ ಆರಿಫ್ ಹತ್ಯೆ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಇದುವರೆಗೆ ಏಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತನಿಖಾ ತಂಡವು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಕೊಲೆಯ ಹಿಂದಿನ...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಅಧಿಕಾರಿ ಬಾಬು...
ಕೇರಳ ರಾಜಕೀಯದಲ್ಲಿ ಪ್ರತಿ ಬಾರಿಯೂ ತೀವ್ರ ಕುತೂಹಲ ಕೆರಳಿಸುವ ‘ಹಾಟ್ ಸೀಟ್’ ಎಂದೇ ಖ್ಯಾತಿಯಾಗಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕಳೆದ ಚುನಾವಣೆಗಳಲ್ಲಿ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು 2026 ರ ಮಾರ್ಚ್ 26 ರಿಂದ 29 ರವರೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್...