ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್ಐಟಿ ಕಚೇರಿಗೆ ಬಂದಿದ್ದಾರೆ....
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...
ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ...
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ. ಮೂಡುಬಿದಿರೆ, ನ.20:...
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...