ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ ನವೆಂಬರ್ 27 ರಿಂದ 28, 2026 ರವರೆಗೆ ಮಂಗಳೂರಿನ ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯುನಿಕೇಷನ್ಸ್ (COSMIC–2026) ಕುರಿತು...
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ. ಮಂಗಳೂರು: ಅಡಕೆ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ...
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು: ನಗರದ ಕದ್ರಿ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ...