ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ವಿವರಗಳನ್ನು ಪೊಲೀಸ್ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಮಂಗಳೂರು: ಕೊಳತ್ತಮಜಲು ಅಬ್ದುಲ್...
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್...
ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಸುಭಾಶ್ (36) ಎಂದು ಗುರುತಿಸಲಾಗಿದೆ. ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ...
ಉಳ್ಳಾಲ ತಾಲೂಕಿನ ಕುಂಪಲದ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ (53) ಅವರು ಉತ್ತರಾಖಂಡದ ಯಮುನೋತ್ರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ: ತಾಲೂಕಿನ ಕುಂಪಲದ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ (53) ಅವರು...
EICHER ಕಂಪನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಪೊಲೀಸರು ಬೆನ್ನಟ್ಟಿ, ಪಡೀಲ್ ಟೊಯೋಟಾ ಕಾರ್ ಶೋರೂಂ ಎದುರು ಲಾರಿಯನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಲಾರಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ...
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 20ರಂದು ನಡೆದ ಅಂತರ್ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+ ವಯೋಮಾನದ 5 ಕಿಲೋಮೀಟರ್ ವೇಗದ ನಡಿಗೆ ಹಾಗೂ ಜ್ಯಾವೆಲಿನ್ ಎಸೆತದಲ್ಲಿ ಚಿನ್ನ ಮತ್ತು...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಂಧ್ರಪ್ರದೇಶದ ಮೂಲಕ ಚಲಿಸುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಸೆ.22, 23 ಹಾಗೂ 24ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಸೆ.20: ದಕ್ಷಿಣ ಕನ್ನಡ ಜಿಲ್ಲೆಯ...