ಮಂಗಳೂರು : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿಗಳು ಆಟಾಟೋಪ ಮೆರೆದು ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ತಲಪಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನಿಂದ...
ಮಂಗಳೂರು: ರಾಜಕೀಯ ಲಾಭಕ್ಕಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ, ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ಸುರತ್ಕಲ್ನ ಫಾಝಿಲ್ ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್...
ಮಂಗಳೂರು (ಜ.30): ವಾಹನವೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ತುಳುನಾಡಿನ ಹಾಸ್ಯ ಕಲಾವಿದ ಅರವಿಂದ ಬೋಳಾರ್ (Aravind Bolar) ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರ ಕಾಲಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ...
Fazil Murder ತುಮಕೂರು, ಜನವರಿ 30: ಮಂಗಳೂರು: ‘ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ’ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು...
ಮಂಗಳೂರು: ಜ 28 : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ. ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ಜ 28 ಶನಿವಾರ ವರದಿಯಾಗಿದೆ...
ಹೊಸದಿಲ್ಲಿ, ಜ.21: ರಾಷ್ಟ್ರರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ (Republic Day Parad) ಪರೇಡ್ನಲ್ಲಿ ನೌಕಾಪಡೆಯ (Navy) 144 ಯೋಧರ ತುಕಡಿಯ ನೇತೃತ್ವವನ್ನು ಮಂಗಳೂರಿನ ಲೆ.ಕಮಾಂಡರ್ ದಿಶಾ ಅಮೃತ್ ವಹಿಸಿದ್ದರು. ಮೂಲತಃ ಮಂಗಳೂರಿನ ಬೋಳೂರು ಸಮೀಪದ ತಿಲಕ ನಗರ...
ಮಂಗಳೂರು : ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತ್ತು. ಮಂಗಳೂರಿನ ಸಂಜಯನಗರ ಆಂಜನೇಯ ಸಭಾಭವನದ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ...
ಮಂಗಳೂರು : ಜ 25 : ಮೊದಲ ಬಾರಿ ತನ್ನ ಮಗುವನ್ನು ಕಣ್ಣುಂಬಿಕೊಳ್ಳಲು ಹಾಗೂ ತನ್ನ ತಾಯಿಯ ವಾರ್ಷಿಕ ವಿಧಿವಿಧಾನಗಳನ್ನು ಪೂರೈಸಲು ಮಂಗಳವಾರ ಹುಟ್ಟೂರಿಗೆ ಗೆ ಆಗಮಿಸಬೇಕಿದ್ದ ಮಂಗಳೂರು ಶಕ್ತಿನಗರದ ಯೋಧ ಮುರಳೀಧರ ರೈ ಅದೇ...
ಪುತ್ತೂರು: ಜ 24 : ಕೊಯಿಲ ಮಲೆನಾಡು ಗಿಡ್ಡ ಸಂರಕ್ಷಣಾ ಕೇಂದ್ರದಲ್ಲಿ ಗೋವುಗಳು ಮೃತಪಡುತ್ತಿರುವ ಸಮಸ್ಯೆಯ ಬಗ್ಗೆ ಉದ್ಯಮಿ ಅಶೋಕ್ ಕುಮಾರ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದಕ್ಕೂ ಮೋದಲು ಅವರು ಮಾಣಿ ಪೆರಾಜೆ...
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ. ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸುತ್ತದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಗೋಲ್ಡ್ ಬಿಸ್ಕೇಟ್ ಹಾಗೂ...