ಅಡ್ಯಾರ್ನ ತಜಿಪೋಡಿಯಲ್ಲಿ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಾದ ಕ್ರಾಸ್ ಜರ್ಸಿ ಹಸುವನ್ನು ಜೀವಂತವಾಗಿ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಂಗಳೂರು, ಸೆ. 13: ಅಡ್ಯಾರ್ನ...
ಸೌದಿ ಅರೇಬಿಯಾದ ಜುಬೈಲ್ನಲ್ಲಿ ಬಸ್ಗಳ ನಡುವೆ ನಡೆದ ಭಯಂಕರ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿ ಅಬ್ದುಲ್ ರಾಝಿಕ್ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತ ಭಾನುವಾರ (ಸೆ. 14) ಸಂಜೆ ಸಂಭವಿಸಿದೆ. ಉಳ್ಳಾಲ: ಸೌದಿ...
ಸೋಮವಾರ ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಚಲನೆ ಆರಂಭಿಸಿದ್ದು, ಹಳಿಯುದ್ದಕ್ಕೂ ಜನರು ಕಾತುರದಿಂದ ಕಾದು ನಿಂತು ಕರೆಂಟ್ ರೈಲನ್ನು ಕಂಡು ಖುಷಿಪಟ್ಟಿದ್ದಾರೆ. ಮಂಗಳೂರು : ನಲವತ್ತಾರು ವರ್ಷಗಳ ಹಿಂದೆ ಈ ಮಾರ್ಗದಲ್ಲಿ ಮೊದಲ ರೈಲು...
ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ಮೃತದೇಹಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇದೀಗ 30ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಈ ದೂರುಗಳ ಪೈಕಿ ಅರ್ಹ ಪ್ರಕರಣಗಳ ಕುರಿತು ಗಂಭೀರ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಪಘಾತದ ಸಂಖ್ಯೆ ವಿಪರೀತ ಏರಿಕೆಯಾಗಿದ್ದು, ಹೊಂಡಗುಂಡಿ, ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಾದಚಾರಿಗಳು ಹಾಗೂ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಕಳೆದ 8 ತಿಂಗಳಿನಲ್ಲಿ 702 ಅಪಘಾತಗಳು ನಡೆದಿದ್ದು, ಸಾವಿನ ಸಂಖ್ಯೆ...
ಹಬ್ಬಗಳ ಸಾರ್ವಜನಿಕ ಆಚರಣೆ, ಉತ್ಸವಗಳು ಮತ್ತು ಮೆರವಣಿಗೆಗಳಿಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅಡ್ಡಿಯನ್ನು ಹಾಕಿಲ್ಲ. ಸಮಯ ಮಿತಿಯನ್ನೂ ನಿಗದಿಪಡಿಸಿಲ್ಲ. ಆದರೆ ಇತರರಿಗೆ ತೊಂದರೆಯಾಗದಂತೆ “ಧ್ವನಿ ಮಿತಿ”ಯನ್ನು ನಿಗದಿಪಡಿಸಲಾಗಿದ್ದು, ಇದನ್ನು ಆಚರಿಸಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ನಗರ...
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ. ಮಂಗಳೂರು:...
ಉಡುಪಿ ಜಿಲ್ಲೆಯ ಕೋಣಾಜೆಯಲ್ಲಿ 2024ರ ಆಗಸ್ಟ್ 6ರಂದು ನಡೆದ ಭಯಾನಕ ಘಟನೆಯಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್ಟಿಎಫ್ಸಿ-2 (ಪೊಕ್ಸೊ)...
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಕಲಿ...
ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ...