ನಗರದ ಕೂಳೂರಿನಲ್ಲಿ ರಸ್ತೆ ಗುಂಡಿಗೆ ದ್ವಿಚಕ್ರ ಸವಾರೆಯೋರ್ವರು ಬಿದ್ದು ಲಾರಿ ಹರಿದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ಎನ್ಎಚ್ ಅಧಿಕಾರಿಗಳು ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ. ಮಂಗಳೂರು: ನಗರದ ಕೂಳೂರಿನಲ್ಲಿ ರಸ್ತೆ ಗುಂಡಿಗೆ ದ್ವಿಚಕ್ರ ಸವಾರೆಯೋರ್ವರು...
ಕೂಳೂರು ರಾಯಲ್ ಓಕ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಕರ ಗುಂಡಿಯೊಂದು ಮತ್ತೊಂದು ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡಿದೆ. ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ರಸ್ತೆ ಅಪಘಾತಕ್ಕೆ ನಲಿಯಾದ ಮಹಿಳೆ ಎನ್ನಲಾಗಿದೆ. ಆಕೆ ಮಂಗಳವಾರ ಬೆಳಿಗ್ಗೆ ತಮ್ಮ ದ್ವಿಚಕ್ರ...
1998ರಲ್ಲಿ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆಯ ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬರೋಬ್ಬರಿ 26 ವರ್ಷಗಳ ನಂತರ ಬಂಧಿಸಿದ್ದಾರೆ. ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಈ ಆರೋಪಿಗಳ ಪತ್ತೆಹಚ್ಚುವಿಕೆ ಮತ್ತು ಬಂಧನವು ನ್ಯಾಯ ವಿತರಣೆಯಲ್ಲಿನ ಪೊಲೀಸರ ಅಚಲ...
2012ರಲ್ಲಿ ಧರ್ಮಸ್ಥಳ ಸಮೀಪ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಮೈಸೂರಿನ ಸ್ನೇಹಮಯಿ ಕೃಷ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನಲ್ಲಿ ಕೆಲವು ನಿರ್ದಿಷ್ಟ...
ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯ ವೆಂಕಟರಾಜ್ ಮತ್ತು ಪದ್ಮನಯನ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು: ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ...
ಖಾಸಗಿ ಲೇಔಟ್ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ನೇಹಿತನನ್ನು ಕೊಲೆಗೈದು ಒಳಚರಂಡಿ ಸಂಸ್ಕರಣ (ಎಸ್ಟಿಪಿ) ಟ್ಯಾಂಕ್ಗೆ ಶವವನ್ನು ಬಿಸಾಡಿದ್ದ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಮಂಗಳೂರು, ಸೆ.06: ಇಲ್ಲಿನ...
ಸೌಜನ್ಯ ಪ್ರಕರಣದಲ್ಲಿ ಸೌಜನ್ಯ ಕುಟುಂಬಸ್ಥರಿಂದ ಆರೋಪಕ್ಕೆ ಒಳಗಾಗಿರುವ ಉದಯ್ ಜೈನ್ ಅವರನ್ನು ಬುಧವಾರ ಎಸ್ಐಟಿ ವಿಚಾರಣೆ ನಡೆಸಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿ ಸೌಜನ್ಯ ತನಿಖೆಯ ಉದ್ದೇಶದಿಂದ ಉದಯ್ ಜೈನ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂಬ...
ಪಶ್ಚಿಮ ಕರಾವಳಿಯಲ್ಲಿ ಬೂತಾಯಿ ಹಾಗೂ ಬಂಗುಡೆ ಮೀನ ಅಭಾವ ಸೃಷ್ಠಿಯಾಗಿ, ಮೀನು ದುಬಾರಿಯಾಗಿದೆ. ಅರಬ್ ದೇಶವಾದ ಒಮನ್ ನಿಂದ ಮೀನಿನ ಆಮದು ಪ್ರಕ್ರಿಯೆ ಪ್ರಾರಂಭವಾಗಿದ್ದು, ಕಡಿಮೆ ವೆಚ್ಚದಲ್ಲಿ ದೊಡ್ಡ ಗಾತ್ರದ ಮೀನು ಲಭಿಸುತ್ತಿರುವುದು ಜನರನ್ನು ಆಕರ್ಷಿಸುವಂತೆ...
ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಜಪೆ ಠಾಣೆ ಪೊಲೀಸರು ಒಬ್ಬ ಬಾಲಕ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ. ಕಾರ್ತಿಕ್, ರಾಕೇಶ್ ಸಲ್ಮಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಬಂಧಿತ ಆರೋಪಿಗಳು. ಮಂಗಳೂರು,...
ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಚಿನ್ನಯ್ಯ ಅವರು ಸಾಕ್ಷಿಗಳ ರಕ್ಷಣಾ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಡಿಜಿಟಲ್ ಮೀಡಿಯಾ ಮತ್ತು...