ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಭಾಸ್ಕರ್ ರೈ,...
ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88...
ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ದ್ವಿತೀಯ ಪಿಯುಸಿ...
ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಾನೂನುಬದ್ಧವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಎರಡು ಕಾರುಗಳಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಮಂದಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾವೂರು...
ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಮಂಗಳೂರು: ಧರ್ಮಸ್ಥಳದ...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...