ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...
ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತೈಲ ಸಂಸ್ಕರಣಾ ಘಟಕದ CHT (Hydro Sulphur Treatment) ಘಟಕದಲ್ಲಿ ಬುಧವಾರ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ತೀವ್ರತೆಗೆ...
ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಪೆಡಮಲೆ ಮಹಿಳಾ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆಯಿತು. ಮಂಗಳೂರು: ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ...
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು...
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 16 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂದು ಗುರುತಿಸಲಾಗಿದೆ. ಮಂಗಳೂರು: ಕಾವೂರು...
ಹನ್ನೊಂದು ವರ್ಷಗಳ ಹಿಂದೆ ನಗರದ ಸಬ್ ಜೈಲಿನಲ್ಲಿ ನಡೆದ ಮಾಡೂರು ಯೂಸುಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಐವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಂಗಳೂರು, ಸೆ.28: ಹನ್ನೊಂದು ವರ್ಷಗಳ ಹಿಂದೆ ನಗರದ ಸಬ್...
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್ವೆಲ್ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ...
ಮೂಲತ್ವ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೀಡಲಾಗುವ 12ನೇ ‘ಮೂಲತ್ವ ವಿಶ್ವ ಪ್ರಶಸ್ತಿ 2026”ಪ್ರಶಸ್ತಿಯನ್ನು ‘ಸ್ಕಾಲರ್ಶಿಪ್ ಮಾಸ್ಟರ್’ ಎಂದೇ ಖ್ಯಾತರಾದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಅವರಿಗೆ...
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಅವರು ಪಿಎಚ್.ಡಿ ಪದವಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ...
ಮಂಗಳೂರು ನಗರದ ಪಡೀಲ್ ಬಳಿಯಿರುವ ಕಾಂಚನಾ ಹುಂಡೈ ಕಾರ್ ಶೋರೂಂ ಮತ್ತು ವರ್ಕ್ಶಾಪ್ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಪೇಂಟಿಂಗ್ ಬೂತ್ನಲ್ಲಿದ್ದ ಒಂದು ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಹೊರಗಡೆ ನಿಲ್ಲಿಸಲಾಗಿದ್ದ ಇತರೆ 8 ಕಾರುಗಳಿಗೆ...