ಮಂಗಳೂರು ಜ.31 : ಮಂಗಳೂರಿಗೆ ಬರುವ ಎಲ್ಲಾ ರೈಲುಗಳು ತಮಗೆ ಬೇಕು ಎನ್ನುವ ಕೇರಳದ ಲಾಬಿಗೆ ಇದೀಗ ಮತ್ತೊಂದು ರೈಲು ಸೇರ್ಪಡೆಯಾಗಿದೆ. ಕರಾವಳಿಗರ ಭಾರೀ ವಿರೋಧವಿದ್ದರೂ ಇದೀಗ ಬೆಂಗಳೂರು– ಮಂಗಳೂರು – ಕಣ್ಣೂರು ಎಕ್ಸ್ಪ್ರೆಸ್ ರೈಲನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30 ಮಂಗಳವಾರದಂದು ಸಂಜೆ 4.30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ....
ಮೂಲ್ಕಿ: ಹಳೆಯಂಗಡಿ ಸಮೀಪ ರಕ್ತಶ್ವರಿ ದೈವದ ಕೋಲದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡು ಮಂಗಳೂರಿನ ಪ್ರಸಿದ್ದ ದೈವ ನರ್ತಕರೊಬ್ಬರು ಮೃತಪಟ್ಟಿದ್ದಾರೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ (47) ಮೃತ ದೈವ ನರ್ತಕ. ಹಳೆಯಂಗಡಿ...
ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರಾದ ಡಾ. ಕೆ.ಗಣಪತಿ ಭಟ್ ಆಯ್ಕೆಯಾಗಿದ್ದಾರೆ. ಇವರು ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕ....
ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲ, ಫ್ಲ್ಯಾಟ್ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾಫೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಯನ್ನು...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮಂಗಳೂರು ಕ್ಷೇತ್ರದಲ್ಲಿ ಯು.ಟಿ ಖಾದರ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಸತೀಶ್ ಕುಂಪಲ ಪರಭಾವಗೊಂಡಿದ್ದರು....
ಮಂಗಳೂರು:ಪ್ರೀತಿ ನಿರಾಕರಿಸಿದಳೆಂದು ಸಾರ್ವಜನಿಕರ ಸಮ್ಮುಖ ಹಾಡುಹಗಲೇ ಯುವತಿಗೆ 12 ಕ್ಕೂ ಹೆಚ್ಚು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮಂಗಳೂರಿನ ನ್ಯಾಯಾಲಯವು 18 ವರ್ಷ 1 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 2019ರ ಜೂನ್ 28ರಂದು...
ಮಂಗಳೂರು: ಪೊಲೀಸರ ಗುಂಡೇಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿಶೀಟರ್ ರೋಹಿದಾಸ್ ಯಾನೆ ಆಕಾಶಭವನ ಶರಣ್ (37)ಗೆ ಆಶ್ರಯ ನೀಡಿದ 7 ಮಂದಿಯ ವಿರುದ್ಧ ವಿವಿಧ ಠಾಣೆಗಳಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಆಕಾಶಭವನ ಶರಣ್...
ಬಂಟ್ವಾಳ :ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮತ್ತು ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಹಣ ದರೋಡೆ ಮಾಡಿದ ಪ್ರಕರಣದ ಬಂಟ್ವಾಳ ತಾಲೊಕಿನ ವಗ್ಗ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ....
ಮೂಡಬಿದಿರೆ (Moodabidre): ಜ 7: ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾ.ಪಂ. ಸಿಬಂದಿ ದಿಡೀರ್ (Sudden) ಹೃದಯಾಘಾತಕ್ಕೆ (Heart Attack) ಒಳಗಾಗಿ ಕುಸಿದು ಬಿದ್ದು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ದಾರಿಯಲ್ಲಿ ಮೃತಪಟ್ಟ...