ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಮೇಧಾನ್ವೇಷ – 2023 ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಸ್ತ್ರೀಯ ಸಂಗೀತದಲ್ಲಿ...
ಮಂಗಳೂರು: ಜಮ್ಮು ಕಾಶ್ಮೀರದ (Jammu Kashmir) ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV...
ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಆಪ್ತ ಮಿತ್ರನ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ತಾನು ಕೂಡ ನೇಣಿಗೆ ಶರಣಾಗಿ ಜೀವ ಕಳಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ಮುಡಿಪು ಗರಡಿಪಳ್ಳ...
ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು...
ಸೌಜನ್ಯ ಪರ ಹೋರಾಟಗಾರ , ತುಳುನಾಡಿನ ದೈವ ಚಿಂತಕ ತಮ್ಮಣ್ಣ ಶೆಟ್ಟಿಯವರ ಮೇಲೆ ವಿಶ್ವ ಹಿಂದೂ ಪರಿಷತ್ ನವರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ ಎನ್ನಲಾಗಿದೆ. ಹಿಂದೂ ಧರ್ಮದ ಶೃದ್ದಾ ಬಿಂದು ಸಾಧು ಸಂತರ ಅವಹೇಳಕಾರಿ...
ಮಂಗಳೂರು ನ 09:ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ...
ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ತಾಯಿಯನ್ನೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನೊಬ್ಬ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಘಟನೆ ಮುಲ್ಕಿ ತಾಲೂಕಿನ...
ಕೆಲ ವರ್ಷಗಳ ಹಿಂದೆ ಸೂಸೈಡ್ ಸ್ಪಾಟ್ ಎಂದೆ ಕರೆಯಿಸಿಕೊಳ್ಳುತ್ತಿದ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಉಳ್ಳಾಲದ ಬಳಿಯ ನೇತ್ರಾವತಿ ನದಿ ಸೇತುವೆಯಿಂದ ಹಾರಿ ಉದ್ಯಮಿಯೊರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಫಿ ನಾಡಿನ ಬ್ಯುಸಿನೆಸ್ ಟೈಕಾನ್ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ...
ಬಂಟ್ವಾಳ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ನವ ವಿವಾಹಿತೆಯೋರ್ವಳು ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ...
ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದ್ದಾರೆ.