ಪುತ್ತೂರು : ಡಿ 20 : ಬೆಳ್ಳಾರೆಯ ಪ್ರತಿಷ್ಟಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಎಂವರನ್ನು ಅಪಹರಿಸಿದ ಆರೋಪದಡಿ 6 ಜನರ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 19...
ಮೂಲ್ಕಿ, ಡಿ 18 :ಮಂಗಳೂರಿನ (Mangalore) ಹೊರವಲಯದ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳ ಅಂತರದಲ್ಲಿ ಈ ರೀತಿಯ ಆರು ಪ್ರಕರಣಗಳು ವರದಿಯಾಗಿದೆ. ಡಿ 15 ರಂದು ರಾತ್ರಿ ಸ್ಲೀಪರ್ ಕೋಚ್ ಬಸ್ನಲ್ಲಿ ಅಕ್ಕಪಕ್ಕದ...
ಮಂಗಳೂರು: ಸರ್ಕಾರಿ ಜಾಗದಲ್ಲಿರುವ ಆಟದ ಮೈದಾನ ವನ್ನು ಕಬಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸದ ವೇಳೆ ಅಲ್ಲಿನ ಕಾರ್ಪೋರೇಟರ್ ರವರ ಪತಿ ಸ್ಥಳೀಯರನ್ನು ದಬಾಯಿಸಿರುವ ಘಟನೆ ಮಂಗಳೂರು ಹೊರವಲಯದ ಪಚ್ಚನಾಡಿಯ ಕಾರ್ಮಿಕ ನಗರದಲ್ಲಿ ನಡೆದಿದೆ. ಕಾರ್ಪೋರೇಟರ್ ಅವರ...
ಮಂಗಳೂರು, ಡಿ.12: ಪಂಪ್ವೆಲ್ ಬಳಿ ಹಣದ ಬಂಡಲ್ ವೊಂದು ಪತ್ತೆಯಾದ ಪ್ರಕರಣ ಎರಡು ವಾರದ ಹಿಂದೆ ನಡೆದಿತ್ತು. ವಾರಗಳ ಕಾಲ ಹೊರ ಜಗತ್ತಿನ ಗಮನಕ್ಕೆ ಬಾರದೇ ಮುಚ್ಚಿಡಲಾಗಿದ್ದ ಪ್ರಕರಣ, ಮಾಧ್ಯಮಗಳ ವರದಿಗಳ ಬಳಿಕ ಬಹಿರಂಗವಾಗಿತ್ತು. ಆದರೇ...
ಮಂಗಳೂರು: ಡಿ 11 : ತಡ ರಾತ್ರಿ ಮಂಗಳೂರು ನಗರದಲ್ಲಿ ತಿರುಗಾಡುತ್ತಿದ್ದ ಭಿನ್ನ ಕೋಮಿನ ಜೋಡಿಯನ್ನು ಹಿಂದೂತ್ವವಾದಿ ಸಂಘಟನೆಯ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಕೊಟ್ಟಾರ ಸಮೀಪ ಡಿ...
ಮಂಗಳೂರು(ಡಿ.09): ವಿಪಕ್ಷ ಉಪನಾಯಕ ಯು.ಟಿ.ಖಾದರ್(UT Khader) ಪ್ರಯಾಣಿಸುತ್ತಿದ್ದ ಕಾರು ಬ್ರೇಕ್ ಫೇಲ್ ಆದ ಘಟನೆ ಮಂಗಳೂರು ಹೊರವಲಯದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.9ರಂದು ನಡೆದಿದ್ದು, ಬ್ರೇಕ್ ಫೇಲ್ ಆದರೂ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ....
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ (Mangalore). ಘಟನೆ ಬಗ್ಗೆ ಮಾಹಿತಿ ನೀಡುವುದರ...
ಪುತ್ತೂರು/ ಬಂಟ್ವಾಳ: ಡಿ 7 : ಮಂಗಳೂರಿನ ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ...