ಕರಾವಳಿಯ ಪ್ರತಿಭೆಗಳು ಜಗತ್ತಿನಾದ್ಯಂತ ತಮ್ಮ ಸಾಧನೆಯ ಪತಾಕೆ ಹಾರಿಸುತ್ತಿರುವುದು ಹೊಸತಲ್ಲ. ಇದೀಗ ಮಂಗಳೂರು ಮೂಲದ, ಪ್ರಸ್ತುತ ದುಬೈನಲ್ಲಿ ನೆಲೆಸಿರುವ 11 ವರ್ಷದ ಬಾಲಕ ಅಯಾನ್ ಮೆಂಡನ್ ಪರ್ವತಾರೋಹಣ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ...
ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ...
ಅಕ್ರಮ ಗೋಮಾಂಸ ಸಾಗಾಟ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ನಕಲಿ ಬಿಲ್ ನೀಡಿ ದಾರಿ ತಪ್ಪಿಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಲರಪಟ್ಟದ ಅಬ್ದುಲ್ ಸತ್ತಾರ್ ಅಲಿಯಾಸ್ ಸತ್ತಾರ್ (54) ಮತ್ತು ಆತನಿಗೆ...
ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್...
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಶಾಲಾ ಮಕ್ಕಳಲ್ಲಿ ದೃಷ್ಟಿದೋಷದ ಸಮಸ್ಯೆ ಗಂಭೀರವಾಗಿ ಕಾಡುತ್ತಿರುವುದು ಪತ್ತೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಡೆಸಲಾದ ಆರೋಗ್ಯ ತಪಾಸಣೆಯಲ್ಲಿ ಬರೋಬ್ಬರಿ 17,869 ಮಕ್ಕಳಲ್ಲಿ ಕಣ್ಣಿನ ದೋಷ ಕಂಡುಬಂದಿದ್ದು, ಇವರೆಲ್ಲರೂ...
ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮೂಲದ ರೋಹಿತ್ (25) ಬಂಧಿತ...
ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ...
ಕಂಬಳ ಲೋಕದ ವೇಗದ ಓಟದ ಇತಿಹಾಸದಲ್ಲಿ ನಾಲ್ಕು ವರ್ಷಗಳ ಕಾಲ ಅಚ್ಚಳಿಯದೇ ಉಳಿದಿದ್ದ ದಾಖಲೆಯೊಂದು ಈಗ ಪತನಗೊಂಡಿದೆ. ಮಂಗಳೂರಿನ ‘ರಾಮ ಲಕ್ಷ್ಮಣ ಜೋಡುಕರೆ’ ಕಂಬಳದಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್ ಶೆಟ್ಟಿ ಅವರ ಕೋಣಗಳು ಮಿಂಚಿನ...