ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ ದೀರ್ಘಕಾಲದಿಂದ ಬಳಕೆಯಾಗದೆ ಬಾಕಿ ಉಳಿದಿರುವ ₹140 ಕೋಟಿ ಹಣವನ್ನು ಅದರ ವಾರಸುದಾರರಿಗೆ ತಲುಪಿಸಲು ‘ನಿಮ್ಮ ಹಣ ನಿಮ್ಮ ಹಕ್ಕು’ ಅಭಿಯಾನವನ್ನು ತೀವ್ರಗೊಳಿಸಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ...
ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್...
ಬಜ್ಪೆ ಪಟ್ಟಣ ಪಂಚಾಯತ್ಗೆ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 19 ವಾರ್ಡ್ಗಳಿಗೆ ನಡೆದ ಹಣಾಹಣಿಯಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ...
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ನಾಲ್ಕು ವರ್ಷಗಳ ಬಳಿಕ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 18 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 10...
“ಪೊಲೀಸ್ ಇಲಾಖೆಯು ಯಾರನ್ನೂ ಸಮುದಾಯದ ಆಧಾರದ ಮೇಲೆ ಬಂಧಿಸುವುದಿಲ್ಲ. ನಮ್ಮ ಪ್ರತಿಯೊಂದು ಕ್ರಮವೂ ಸತ್ಯ ಮತ್ತು ಸಾಕ್ಷ್ಯಾಧಾರಗಳ ಮೇಲೆ ಇರುತ್ತದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಎಸ್ಡಿಪಿಐ...
ಮಂಗಳೂರಿನ ಕಾರು ಚಾಲಕನೊಬ್ಬ ತನ್ನ ಆರ್ಥಿಕ ಸ್ಥಿತಿಯನ್ನೇ ಹಾಸ್ಯದ ರೂಪದಲ್ಲಿ ಕಾರಿನ ಹಿಂದೆ ಬರೆಸಿಕೊಂಡಿದ್ದು, “ಅಂತರ ಕಾಯ್ದುಕೊಂಡು ಡ್ರೈವ್ ಮಾಡಿ, ಇಎಂಐ ಬಾಕಿ ಇದೆ” ಎಂಬ ಸ್ಟಿಕ್ಕರ್ ಅಂಟಿಸಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ...
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು (ಇಡಿ) ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ಉದ್ಯೋಗ ಖಾತರಿ ಯೋಜನೆಯ ಸ್ವರೂಪ ಬದಲಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ...
ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್...
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ತಿಮರೋಡಿ...
ಹೊಸ ವರ್ಷದ ಸಂಭ್ರಮಾಚರಣೆಯ ನೆಪದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. 2026ರ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆ ನಡೆಸುತ್ತಿರುವ ಸಾರ್ವಜನಿಕರು ಮತ್ತು ಆಯೋಜಕರಿಗೆ ಪೊಲೀಸ್ ಆಯುಕ್ತ ಸುಧೀರ್...