ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಮಂಗಳೂರು: ಕೇಂದ್ರ ಸರ್ಕಾರದ...
ಮಂಗಳೂರು: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ವಿಭಾಗದ ಎಬಿವಿಪಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುತ್ತೂರಿನ ಹೃತೇಶ್ ಪಾಟಾಳಿ ಆಯ್ಕೆಯಾಗಿದ್ದಾರೆ. ಮಂಗಳೂರು, ಉಡುಪಿ ಹಾಗೂ ಕೊಡಗು ವ್ಯಾಪ್ತಿಯ ಮಂಗಳೂರು ವಿಭಾಗದ ಸರ್ವ ಕಾಲೇಜು ಎಬಿವಿಪಿ ಚುನಾವಣೆಯಲ್ಲಿ ಪುತ್ತೂರಿನ ಆರ್ಲಪದವು...
“ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
“ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ ನಿನ್ನನ್ನು 24 ತುಂಡು ಮಾಡುವೆ” ಎಂಬ ಬೆದರಿಕೆಯ ಸಂದೇಶವನ್ನು ಕಳುಹಿಸಿರುವ ಮುಸ್ಲಿಂ ಯುವಕನ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಬಂಧ ಆರೋಪಿ ಬಂಧನಕ್ಕೊಳಪಟ್ಟಿದ್ದಾನೆ. ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ...
“ಒಂದೋ ನನ್ನೊಂದಿಗೆ ಸಹಕರಿಸು ಇಲ್ಲದಿದ್ದರೇ, ಇಲ್ಲದಿದ್ದರೇ ಅತ್ಯಾಚಾರ ಎಸಗಿ 24 ತುಂಡುಗಳಾಗಿ ಕತ್ತರಿಸಿ ಕೊಲ್ಲುವುದಾಗಿ” ಸಾಮಾಜಿಕ ಜಾಲತಾಣದಲ್ಲಿ ಬಂದ ಪೋಸ್ಟ್ ಗೆ ಬೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಹೊರ ವಲಯದ ಸುರತ್ಕಲ್ ಸಮೀಪದ...
ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ...
ಇಂದು ಬೆಳಗಿನ ವೇಳೆಯಲ್ಲಿ ಬೆಳ್ಳ ಗ್ರಾಮದ ಕಲ್ಲಪಾದೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಆಯಿಷಾ ವಹಿಬಾ...
ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿ ಚಿರಾಗ್ ರೈ ಮೇಗಿನಗುತ್ತು ಅವರು, ಅ.30ರಿಂದ ಚೆನ್ನೈಯಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು : ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ...
ಮಂಗಳೂರು: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯಿಂದ ಮುನ್ನಲೆಗೆ ಬಂದಿದ್ದ ನಾರಾಯಣಗುರು.(NarayanaGuru Circle) ವೃತ್ತ ಈಗ ಮತ್ತೆ ವಿಧಾನಪರಿಷತ್ ಉಪ ಚುನಾವಣೆಯ ಸಂದರ್ಭದಲ್ಲೂ ಚರ್ಚೆಗೆ ಕಾರಣವಾಗಿದೆ. ಕೇವಲ ರಾಜಕೀಯವಾಗಿ ಮಾತ್ರ ನಾರಾಯಣಗುರುಗಳನ್ನು ಬಳಕೆ...
ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು...