ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ರೌಡಿ ಕಾಲಿಯಾ ರಫೀಕ್ನನ್ನು ಅಟ್ಟಾಡಿಸಿ, ಗುಂಡು ಹಾರಿಸಿ, ತಲವಾರುಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ನಾಲ್ವರನ್ನು ಪ್ರಾಸಿಕ್ಯೂಶನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ...
ದಸರಾ ಪ್ರಯುಕ್ತ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರುಡೇಶ್ವರಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ. ದಸರಾ ಪ್ರಯುಕ್ತ ಕೆಎಸ್ಸಾರ್ಟಿಸಿ...
ನಗರದ ಕಂಕನಾಡಿಯ ಬೆಂದೂರ್ ವೆಲ್ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು...
ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು ನಿನ್ನೆ ಇಡೀ ದಿನ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಸೆ.26ರಂದು ಆರೆಂಜ್ ಅಲರ್ಟ್ ಹೇಳಿದೆ. ಮಂಗಳೂರು: ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು...
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6...
ರಾಜ್ಯದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ...
ನವಭಾರತ್ ಸರ್ಕಲ್ ಬಳಿ ಅಪರಿಚಿತನೊಬ್ಬ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಸೆಕ್ಸ್ ಆಫರ್ ಮಾಡಿರುವ ಘಟನೆ ಇಂದು ನಡೆದಿದೆ. ತಕ್ಷಣವೇ ಯುವತಿಯರು ಆತನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡಿದ್ದಾರೆ. ಆತನನ್ನು ತಳ್ಳಿ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಯುವತಿಯರು ಒಪ್ಪಿಸಿದ್ದಾರೆ....
ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಮುಂಭಾಗ ಗುಳಿಗ ಸಾನಿಧ್ಯವನ್ನು ಆರಾಧಿಸಲಾಗುತ್ತಿದೆ…. ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಈ ನೂತನ ಕಟ್ಟಡ ಕಾಮಗಾರಿ ಆರಂಭವಾದ ಬಳಿಕ ಹಲವು ಸಮಸ್ಯೆಗಳು ಉಂಟಾಗಿತ್ತು....
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಗೆ ರೆಡ್ ಅಲರ್ಟ್...