ನಗರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳು ಮಳೆಯಿಂದಾಗಿ ಹದಗೆಟ್ಟಿವೆ. ಅವುಗಳ ಗುಂಡಿಗಳನ್ನು ಮುಚ್ಚುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಈಗಾಗಲೇ ಸೂಚನೆ ನೀಡಿದ್ದೇವೆ. ಹೆದ್ದಾರಿಯ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿದರೆ, ಎನ್ಎಚ್ಎಐ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ’ ಎಂದು...
ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿಯವರು ‘ರಾಜ್ಯ ಸರ್ಕರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು...
ಮಂಗಳೂರು : ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ವೈದ್ಯರೋರ್ವರು ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಮಂಗಳೂರಿನ ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಪಿಜಿ ವೈದ್ಯನೋರ್ವ ಕುಡಿದು ತೂರಾಡುತ್ತ ಬಂದಿದ್ದು ರೋಗಿಗಳು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಕುಡಿದು...
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಮಂಗಳೂರು: ದಕ್ಷಿಣ...
ದ.ಕ ಜಿಲ್ಲೆಯಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದ್ದು, ಸದ್ಯ ಸೋಂಕಿತ ಗುಣಮುಖನಾಗಿದ್ದಾನೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಇವರು ಹೊಸ್ಮಾರು ಎಂಬಲ್ಲಿ ಹೊಟೇಲೊಂದರ ಆಹಾರ ಸೇವಿಸಿ ಕಾಲರ ಹರಡಲು ಕಾರಣವಾಗಿತ್ತು. ಇದೇ ಹೋಟೆಲ್ನಲ್ಲಿ...
ಕರ್ನಾಟಕದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು...
ಮಂಗಳೂರು ಕಡೆ ಸಂಚರಿಸುತ್ತಿದ್ದ ಲಾರಿಗೆ ಡಿವೈಡರ್ ಹಾರಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಜಾಸೀಮ್ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಂಗಳೂರು:ಸೆ 21: ಬೈಕ್ ಮತ್ತು ಲಾರಿ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ದೃಢಪಟ್ಟಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಈ ವರ್ಷ ಯಾವುದೇ ಮಂಕಿಪಾಕ್ಸ್, ನಿಫಾ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಸಾರ್ವಜನಿಕರು...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು...