ಕರಾವಳಿ ಕೆಥೋಲಿಕರ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಕನ್ಯಾ ಮೇರಿ ಜನ್ಮ ದಿನವಾದ ಮೊಂತಿ ಹಬ್ಬವನ್ನು ಸೆ. 8ರಂದು ಸಂಭ್ರಮದಿಂದ ಆಚರಿಸಲಿದ್ದಾರೆ. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ದಿನವಾದ ಈ ದಿನ ಕುಟುಂಬದ ಹಬ್ಬವೆಂದೇ ಮಹತ್ವ...
ತುಳುಚಿತ್ರ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎನ್ನಲಾದ ಚಿತ್ರಗಳು ವಿವಾದ ಸೃಷ್ಟಿಸಿದ್ದು, ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಅವರ ‘ದಿ ಕಾಪಿಕಾಡ್ ಶೋ’ಗೆ ಬಹಿಷ್ಕಾರ ಹಾಕುವ ಬೆದರಿಕೆಯ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ...
ಪಿಲಿಕುಳ ಸರಕಾರಿ ಕಂಬಳ ವಿಚಾರದಲ್ಲಿ ಶಾಸಕರನ್ನು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೂಲ್ಕಿ -ಮೂಡಬಿದಿರೆ ಶಾಸಕರು ಆರೋಪಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ವಿರುದ್ಧ ಮೂಲ್ಕಿ -ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಸಿಡಿದೆದ್ದಿದ್ದಾರೆ....
ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕೊಂದು ಉರುಳಿಬಿದ್ದ ಪರಿಣಾಮ ಉಪ್ಪಿನಂಗಡಿಯ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂಬವರಿಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು, ಸೆ.6: ಗುರುವಾರ ತಡರಾತ್ರಿ ಯೆಯ್ಯಾಡಿ...
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗುತ್ತಿದೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ,...
ಉಡುಪಿ ಕಡೆಯಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿದ್ದಾಗ ಎನ್ ಐಟಿಕೆ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಸುಟ್ಟು ಕರಕಲಾಗಿರುವ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು...
ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳ ಸಹಾಯ ಹಸ್ತಕ್ಕಾಗಿ ಅಡಕೆ...
ವಿವಾಹವಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಲೆ ಮಾಡಿದ ಅಪರಾಧಿಗೆ ಬುಧವಾರದಂದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಪೊಲೀಸ್ ಎಸ್ಐ ಹುದ್ದೆಯ...
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ರವರು ರಾಜ್ಯ ಸರಕಾರವು ಗಣೇಶ ಹಬ್ಬ ಆಚರಣೆ ನಿಲ್ಲಿಸಬೇಕು ಎನ್ನುವ ವ್ಯವಸ್ಥಿತ ಹುನ್ನಾರವನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಲು ಹೋಗುವ ಆಯೋಜಕರಿಗೆ-...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಗರದ ಕೊಡಿಯಲ್ ಬೈಲ್ ನಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿಯ ಸದಸ್ಯತ್ವ ಪಡೆದುಕೊಂಡರು....