ಮಂಗಳೂರು ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿದ್ದು, ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಂಗಳೂರು : ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿದ್ದು, ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೊಬೈಲ್ನಲ್ಲಿ ಪಬ್ಜಿ ಆನ್ಲೈನ್ ಆಟವಾಡುವ ಹವ್ಯಾಸವಿದ್ದ ಕೆಲಿಸ್ತಾ ಫೆರಾವೊ...
ಮಂಗಳೂರು ಜಂಕ್ಷನ್- ಕಬಕ ಪುತ್ತೂರು – ಯಶವಂತಪುರ ಮಧ್ಯೆ ಸಂಚರಿಸುವ ನಂ.16576 ಎಕ್ಸ್ಪ್ರೆಸ್ ರೈಲಿನ ಸಮಯವನ್ನು ನ. 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ವೇಳಾಪಟ್ಟಿ: ಮಂಗಳೂರು(ಬೆಳಗ್ಗೆ 7), ಪಡೀಲ್ (7.20), ಬಂಟ್ವಾಳ (7.33/7.35), ಕಬಕ ಪುತ್ತೂರು...
ಮಂಗಳೂರಿಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕೆತ್ತಿಕ್ಕಲ್, ಅದ್ಯಪಾಡಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರ ಸಮಸ್ಯೆ ಆಲಿಸಿದ ಸ್ಥಳೀಯರಿಗೆ ಭರವಸೆ ನೀಡಿದರು. ಗುಡ್ಡದ ಮಣ್ಣು ಇಷ್ಟು...
ಮಂಗಳೂರಿನ ಮಿಶನ್ ಸ್ಟ್ರೀಟ್ ನಲ್ಲಿರುವ ಕ್ಯಾಂಪ್ಕೋ ಲಿಮಿಟೆಡ್ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಂಗಳೂರು : ಮಂಗಳೂರಿನ ಮಿಶನ್ ಸ್ಟ್ರೀಟ್ ನಲ್ಲಿರುವ ಕ್ಯಾಂಪ್ಕೋ ಲಿಮಿಟೆಡ್ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ:ಜ್ಯುನಿಯರ್...
ದಂಪತಿಗಳಿಬ್ಬರು ಸೇರಿ ಅನಿಲ್ ಅವರಿಂದ 1.50 ಲಕ್ಷ ರೂ. ಮತ್ತು ಇತರ ಸಾರ್ವಜನಿಕರಾದ ದಿಶಾ ಡಿ. ನಾಯಕ್ ಅವರಿಂದ 1.50 ಲಕ್ಷ ರೂ., ಸುನೀಲ್ ಎಂಬವರಿಂದ 50 ಸಾವಿರ ರೂ., ವೇದಾ ಅವರಿಂದ 1 ಲಕ್ಷ...
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ಕಂಡು ಬರುತ್ತಿದ್ದ ಜಾನಪದ ಕ್ರೀಡೆ ಕಂಬಳ ವರ್ಷದಿಂದ ವರ್ಷಕ್ಕೆ ತನ್ನ ಜನಪ್ರಿಯತೆ ಹಾಗೂ ವ್ಯಾಪ್ತಿಯನ್ನು ಹಿಗ್ಗಿಸುತ್ತಿದೆ. ಕಳೆದ ವರ್ಷ ಕಂಬಳ ಸಿಮೋಲ್ಲಂಘನೆ ನಡೆಸಿದ...
ಕೆಲಿಸ್ತಾಳಿಗೆ ಪಬ್ಜೀ ಗೇಮ್ ಆಡುವ ಚಟವಿತ್ತು. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವೇಳೆಯೇ ಈಕೆ ಪಬ್ಜಿ ಆಡುವ ಗೀಳು ಹೊಂದಿದ್ದಳು. ಶಾಲೆಯಿಂದ ಮನೆಗೆ ಬಂದ ಮೇಲೆ ವೈಫೈ ಮೂಲಕ ಮನೆಯ ಮೊಬೈಲ್ನಲ್ಲಿ ಪಬ್ಜಿ ಆಡುತ್ತಿದ್ದಳು. ಅನ್...
ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಮಾಡಿದ ಆರೋಪಿಗಳನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮೊಹಮ್ಮದ್ ರಿಯಾಜ್ ಯಾನೆ ಬೆಬ್ಬೆ ರಿಯಾಜ್ ಹಾಗೂ ಮೊಹಮ್ಮದ್ ನಿಜಮುಲಹಕ್ ಬಂಧಿತ ಆರೋಪಿಗಳು.ಕೋಣಾಜೆ ಠಾಣೆಯ...
ಮಂಗಳೂರು, ಜು.31: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ...
ಪುತ್ತೂರು, ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಶೂಟೌಟ್ ನಡೆಸಿದ ನಟೋರಿಯಸ್ ಕ್ರಿಮಿನಲ್ ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಆತನ ಸಹಚರನನ್ನು ಜು 30 ರಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ಕಲಿ ಯೋಗೀಶನ...