ಮಂಗಳೂರು, ಜು. 11: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ಅವರ ನಿರ್ಮಾಣದಲ್ಲಿ ತಯಾರಾದ ‘ಧರ್ಮದೈವ’ ಸಿನೆಮಾ ಯಶಸ್ವಿ ಪ್ರದರ್ಶನಗಳನ್ನು ಕಾಣುತ್ತಿದ್ದು ಎರಡನೇ ವಾರಕ್ಕೆ ಕಾಲಿರಿಸಿದೆ....
ಮಂಗಳೂರು : ಕಾಸರಗೋಡು ಜಿಲ್ಲೆಯ ಯುವಕನೋರ್ವ ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಿದ ತಂದೆ ವಿನೋದ್ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಜೊತೆ ಮಾಧ್ಯಮಗಳಲ್ಲಿ ಮಾತನಾಡಿದ್ದಾರೆ. ನನ್ನ ಮಗಳು ಲವ್ ಮಾಡುತ್ತಿರೋದು ನನಗೆ ಗೊತ್ತಿರಲಿಲ್ಲ...
ಮಂಗಳೂರು, ಜು.10: ನಗರದ ಪಾಂಡೇಶ್ವರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳನ್ನು ಕಾಸರಗೋಡಿನ ಅನ್ಯ ಧರ್ಮದ ಯುವಕ ಅಪಹರಿಸಿದ್ದು, ಈರ್ವರನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ...
ಕೇರಳದ ಕಾಸರಗೋಡು ಜಿಲ್ಲೆಯ ಯುವಕನೊಬ್ಬ ತನ್ನ ಬೆಂಬಲಿಗರ ಸಹಾಯದಿಂದ ನನ್ನ ಮಗಳನ್ನು ಉಳ್ಳಾಲದಿಂದ ಅಪಹರಿಸಿದ್ದು, ವಿವಾಹವಾಗುವ ಉದ್ದೇಶದಿಂದ ಆಕೆಯನ್ನು ಮುಸ್ಲಿಂ ಮತಕ್ಕೆ ಮತಾಂತರಗೊಳಿಸಲು ಯತ್ನಿಸಿರುವುದಾಗಿ ಕೇರಳ ಮೂಲದ ಪೋಷಕರೊಬ್ಬರು ಮಂಗಳೂರು ಪೊಲೀಸ್ ಕಮೀಷನರಿಗೆ ದೂರು ನೀಡಿದ್ದಾರೆ....
ಉಳ್ಳಾಲ: ಕಿರಿಯ ಪೊಲೀಸ್ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್...
ಮಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಅವಹೇಳನಗೈದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಭರತ್ ಶೆಟ್ಟಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಪಂಜಿಮೊಗರಿನ ಉರುಂದಾಡಿಗುಡ್ಡಯ ಅನಿಲ್...
ಮಂಗಳೂರಿಗರ ನಿದ್ದೆ ಕೆಡಿಸಿದ್ದ ಖತರ್ನಾಕ್ ಚಡ್ಡಿ ಗ್ಯಾಂಗ್ ನ ಇಬ್ಬರು ಸದಸ್ಯರ ಮೇಲೆ ಬುಧವಾರ ಬೆಳ್ಳಿಗೆ ಪೂಲೀಸರು ಶೂಟೌ ಟ್ ಮಾಡಿದ್ದಾರೆ. ಈ ಇಬ್ಬರು ನಟೋರಿಯಸ್ ಕ್ರಿಮಿನಲ್ ಗಳು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಆಗ...
ಮಂಗಳೂರು: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಅವರು ರಾಹುಲ್ ಗಾಂಧಿಯವರ ಕುರಿತು ಏಕವಚನದಲ್ಲಿ ಮಾತನಾಡಿ ‘ಕೆನ್ನೆಗೆ ಬಾರಿಸಬೇಕು’ ಎಂದು ಹೇಳಿಕೆ ನೀಡಿರುವ ಶಾಸಕ ಡಾ| ಭರತ್ ಶೆಟ್ಟಿ ಒಬ್ಬ ನಾಲಾಯಕ್ ರಾಜಕಾರಣಿ. ಆತನಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬ ಹುಚ್ಚಾಟ ಮೆರೆದ ಘಟನೆ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ...
ಮಂಗಳೂರು: ಇಂದು(ಜು.9) ಬೆಳಗ್ಗಿನ ಜಾವ ಮಂಗಳೂರು ನಗರದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಈ ದರೋಡೆ ನಡೆದಿದೆ ಇಂದು ಮುಂಜಾನೆ ಸುಮಾರು 3.30ರ ಸುಮಾರಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ...