ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...
ಕಸಬಾ ಬೆಂಗ್ರೆ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ದನವನ್ನು ವಧೆ ಮಾಡಿ ಮಾಂಸವನ್ನು ಪ್ಯಾಕ್ ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳೂರು, ಸೆ.11:...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
2026ರ ಸೆಪ್ಟೆಂಬರ್ 7 ಮತ್ತು 8ರಂದು ಮೈಸೂರಿನ VTU ಪ್ರಾದೇಶಿಕ ಕೇಂದ್ರದಲ್ಲಿ ನಡೆದ 28ನೇ VTU ರಾಜ್ಯಮಟ್ಟದ ಅಂತರ ಕಾಲೇಜು ಕ್ರಾಸ್ ಕಂಟ್ರಿ (ಪುರುಷ ಮತ್ತು ಮಹಿಳಾ) ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ಶಿಪ್...
ಭಾರತ ಸರ್ಕಾರದ ನೀತಿ ಆಯೋಗದ (NITI Aayog) ‘ಅಟಲ್ ಇನ್ನೋವೇಶನ್ ಮಿಷನ್’ (AIM) ಬೆಂಬಲದೊಂದಿಗೆ ಸ್ಥಾಪಿಸಲಾದ ‘ಅಟಲ್ ಕಮ್ಯುನಿಟಿ ಇನ್ನೋವೇಶನ್ ಸೆಂಟರ್’ (ACIC) – ‘ACIC ಸಹ್ಯಾದ್ರಿ ಫೌಂಡೇಶನ್’ನ ಉದ್ಘಾಟನೆಯೊಂದಿಗೆ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್...
ಉದ್ಯೋಗ ಅರಸಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರುವಿನ 35 ವರ್ಷದ ಅವಿವಾಹಿತ ಯುವಕನೊಬ್ಬರು ದಿಢೀರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕುತ್ತಾರುವಿನ ಕೊರಗಜ್ಜನ ಆದಿ...
ಕಾಸರಗೋಡು: ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಮ್...
ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (SCEM) ನ ಕೇಂದ್ರ ಗ್ರಂಥಾಲಯವು, ಕಾಲೇಜಿನ ನೆಲಮಹಡಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಹಾಗೂ ‘ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ’ವನ್ನು...
ಆನ್ಲೈನ್ ಮೂಲಕ ತರಿಸಿಕೊಂಡ ಆಹಾರ ಪದಾರ್ಥಗಳಲ್ಲಿ ಅಶುಚಿತ್ವ ಕಂಡುಬಂದಿರುವ ಆಘಾತಕಾರಿ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಫಳ್ನೀರ್ನಲ್ಲಿರುವ ‘ಬ್ಲಿಂಕಿಟ್’ (Blinkit) ಸಂಸ್ಥೆಯಿಂದ ಖರೀದಿಸಿದ ಮೊಟ್ಟೆಯಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಮೇಲೆ...