ಮಂಗಳೂರು, ಜ.31: ಸುರತ್ಕಲ್ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ಫಾಝಿಲ್ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಸಿಗಲಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ತಿಳಿಸಿದ್ದಾರೆ. ಬಿಬಿಸಿ ವಿಡಿಯೋ ಮತ್ತು ಮೋದಿಯ ಮುಸ್ಲಿಂರ ಪರ ಹೇಳಿಕೆ...
ಮಂಗಳೂರು : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿಗಳು ಆಟಾಟೋಪ ಮೆರೆದು ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ತಲಪಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನಿಂದ...
ಮಂಗಳೂರು: ರಾಜಕೀಯ ಲಾಭಕ್ಕಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ, ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ಸುರತ್ಕಲ್ನ ಫಾಝಿಲ್ ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್...
ಮಂಗಳೂರು (ಜ.30): ವಾಹನವೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ತುಳುನಾಡಿನ ಹಾಸ್ಯ ಕಲಾವಿದ ಅರವಿಂದ ಬೋಳಾರ್ (Aravind Bolar) ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರ ಕಾಲಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ...
Fazil Murder ತುಮಕೂರು, ಜನವರಿ 30: ಮಂಗಳೂರು: ‘ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ’ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು...
ಮಂಗಳೂರು: ಜ 28 : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ. ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ಜ 28 ಶನಿವಾರ ವರದಿಯಾಗಿದೆ...
ಹೊಸದಿಲ್ಲಿ, ಜ.21: ರಾಷ್ಟ್ರರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ (Republic Day Parad) ಪರೇಡ್ನಲ್ಲಿ ನೌಕಾಪಡೆಯ (Navy) 144 ಯೋಧರ ತುಕಡಿಯ ನೇತೃತ್ವವನ್ನು ಮಂಗಳೂರಿನ ಲೆ.ಕಮಾಂಡರ್ ದಿಶಾ ಅಮೃತ್ ವಹಿಸಿದ್ದರು. ಮೂಲತಃ ಮಂಗಳೂರಿನ ಬೋಳೂರು ಸಮೀಪದ ತಿಲಕ ನಗರ...
ಮಂಗಳೂರು : ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತ್ತು. ಮಂಗಳೂರಿನ ಸಂಜಯನಗರ ಆಂಜನೇಯ ಸಭಾಭವನದ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ...
ಮಂಗಳೂರು : ಜ 25 : ಮೊದಲ ಬಾರಿ ತನ್ನ ಮಗುವನ್ನು ಕಣ್ಣುಂಬಿಕೊಳ್ಳಲು ಹಾಗೂ ತನ್ನ ತಾಯಿಯ ವಾರ್ಷಿಕ ವಿಧಿವಿಧಾನಗಳನ್ನು ಪೂರೈಸಲು ಮಂಗಳವಾರ ಹುಟ್ಟೂರಿಗೆ ಗೆ ಆಗಮಿಸಬೇಕಿದ್ದ ಮಂಗಳೂರು ಶಕ್ತಿನಗರದ ಯೋಧ ಮುರಳೀಧರ ರೈ ಅದೇ...
ಪುತ್ತೂರು: ಜ 24 : ಕೊಯಿಲ ಮಲೆನಾಡು ಗಿಡ್ಡ ಸಂರಕ್ಷಣಾ ಕೇಂದ್ರದಲ್ಲಿ ಗೋವುಗಳು ಮೃತಪಡುತ್ತಿರುವ ಸಮಸ್ಯೆಯ ಬಗ್ಗೆ ಉದ್ಯಮಿ ಅಶೋಕ್ ಕುಮಾರ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದಕ್ಕೂ ಮೋದಲು ಅವರು ಮಾಣಿ ಪೆರಾಜೆ...