ಕಾಸರಗೋಡು: ಅನ್ ಲೈನ್ ನಲ್ಲಿ ಅರ್ಡರ್ ಮಾಡಿದ ಆಹಾರ ಸೇವನೆಯಿಂದ ಮೃತಪಟ್ಟಿದ್ದಾಳೆ ಎಂದು ಈ ಹಿಂದೆ ವರದಿಯಾಗಿದ್ದ ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಪ್ರಕರಣ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ...
ಪುತ್ತೂರು : ಜ 8 : ಅಡಿಕೆ ಕೇವಲ ಜಗಿದು ಉಗಿಯುವ ವಸ್ತು ಅಷ್ಟೇ ಅಲ್ಲ. ತೆಂಗಿನಕಾಯಿ ಹೇಗೆ ನಮಗೆ ಕಲ್ಪವೃಕ್ಷವೋ, ಅಡಿಕೆಯೂ ಹಾಗೆ ನಮ್ಮ ಪಾಲಿನ ಎರಡನೇ ಕಲ್ಪವೃಕ್ಷ. ಅಡಿಕೆಯ ಮಾನ ಹೋಗದಂತೆ ತಡೆಯುವ...
ಮಂಗಳೂರು, ಜ 07 : ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್. ಧೋನಿ (MS Dhoni) ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು....
ಪೆರ್ಲ: ಕೇರಳ ಕರ್ನಾಟಕ ಗಡಿ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವರ್ಗ ಪಾಣಾಜೆ ಗಡಿ ಕೇಂದ್ರೀಕರಿಸಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಬಗ್ಗೆ ಸೂಚನೆ ಲಭಿಸಿದೆ. ಗುಪ್ತಚರ ಏಜೆನ್ಸಿಗಳು ಸ್ಯಾಟಲೈಟ್ ಫೋನ್ ಲೊಕೇಷನ್...
ಮಂಗಳೂರು, ಜ 05 : 2016ರ ಮಾರ್ಚ್ 21ರಂದು ಬರ್ಬರವಾಗಿ ಹತ್ಯೆಗೀಡಾದ ಆರ್ಟಿಐ ಕಾರ್ಯಕರ್ತ ಹಾಗೂ ಬಿಜೆಪಿಯ ಸಕ್ರಿಯ ಸದಸ್ಯ ವಿನಾಯಕ ಬಾಳಿಗ (Vinayak Baliga) ಅವರ ಕೊಲೆ ನಡೆದು ಆರು ವರ್ಷಗಳ ನಂತರ ಇದೀಗ...
ಹಿರಿಯ ಕಾಂಗ್ರೆಸ್ ನಾಯಕ, ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕ್ರಾಂತಿಕಾರಿ ನಡೆಯಾದ ವಿಧವೆ ಅರ್ಚಕಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಎದುರು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಾರಾಯಣ ಗುರು ಮೂರ್ತಿಗೆ ಪೂಜೆ ನಡೆಯಿತು. ಸಿದ್ದರಾಮಯ್ಯ...
ಮಂಗಳೂರು: ಶಿವಮೊಗ್ಗದ ಟ್ರಾಯಲ್ ಬ್ಲಾಸ್ಟ್ ಮತ್ತು ಉಗ್ರ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ (NIA Ride) ದಾಳಿ ಮಾಡಿ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಮೂಲದ ರಿಹಾನ್ ಶೇಕ್...
ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಬೆಳ್ತಂಗಡಿ : ಜ 1 : ಹೊಸ ವರ್ಷದ ಮೊದಲ ದಿನ ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಇನೋವಾ...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...