ಮಂಗಳೂರು Mangalore ಅ 30 : ಕಾಂಗ್ರೆಸ್ ಮುಖಂಡೆ, ಬಿಲ್ಲವ ನಾಯಕಿ, ಮಂಗಳೂರಿನ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ( Pratibha Kulayi) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ( Social Media) ಮಾನಹಾನಿಕಾರಕ ಪೋಸ್ಟ್ ಹಾಕಿದ...
ಮಂಗಳೂರು, ಅ.28: ಟೋಲ್ಗೇಟ್ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಾಮಾಜಿಕ ಕಾರ್ಯಕರ್ತೆ,ಬಿಲ್ಲವ ಹಾಗೂ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ (Prathibha Kulai) ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟರ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ...
ವೇಣೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನ ಹೊಂದಿದ್ದಾರೆ. ವೇಣೂರು ಸಮೀಪದ ಗುಂಡೂರಿ ಗ್ರಾಮದ ಅಶೋಕ ನಿವಾಸ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ...
ಮಂಗಳೂರು :Mangalore ಅ 28 : ಸುರತ್ಕಲ್ ಟೋಲ್ ಗೇಟ್ ಅನಧಿಕೃತ, ಇದರ ಮೂಲಕ ಸಾರ್ವಜನಿಕರ ಹಣವನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕರ ಸಂಘಟನೆಗಳ ಸಹಭಾಗಿತ್ವದಲ್ಲಿ ಪ್ರತಿಭಟನೆಗೆ ಸಿದ್ದತೆ ನಡೆಸುತ್ತಿರುವಾಗಲೇ , ಜಿಲ್ಲಾಡಳಿತ...
ಮಂಗಳೂರು: ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ (Prathibha Kulai) ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್. ಶೆಟ್ಟಿ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಕೀಲರ...
ಮಂಗಳೂರು Mangalore ಅ 27 : ಅಕ್ರಮ ಗೋವು ಸಾಗಾಣಿಕೆ ಹಾಗೂ ಗೋ ಮಾಂಸ ಮಾರಾಟ ಆರೋಪ ಎದುರಿಸುತ್ತಿರುವ ಮೂವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಕ್ ನೀಡಿದೆ. ಗೋ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಅಂಗಡಿ ...
ಉಳ್ಳಾಲ : ಅನುಮಾನ ಪಿಶಾಚಿ ಪತಿರಾಯ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಅಘಾತಕಾರಿ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ಅ.27 ರಂದು ಬೆಳಿಗ್ಗೆ ನಡೆದಿದೆ. ಪಿಲಾರು...
ಮಂಗಳೂರು: ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ತಿಳಿಸಿದ್ದಾರೆ....
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಹಾಗೂ ಕೆಪಿಸಿಸಿ ಸಂಯೋಜಕಿ ಹಾಗೂ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರು ಪ್ರತಿಭಟನೆಯೊಂದರಲ್ಲಿ ಭಾಗವಹಿಸಿದ ಫೋಟೋ ಮತ್ತು ವಿಡೀಯೋಗೆ ಆಶ್ಲೀಲ ಪದ ಬಳಸಿ ಪೋಸ್ಟ್ ಮಾಡಿದ ಪುತ್ತೂರಿನ ನ್ಯೂಸ್...
ಉಡುಪಿ, ದಕ್ಷಿಣ ಕನ್ನಡ ಹಾಗು ಕಾಸರಗೋಡನ್ನು ಒಳಗೊಂಡ ತುಳುನಾಡು ದೈವ ದೇವರುಗಳ ಬೀಡು. ಪ್ರತಿ ಬಾರಿಯು ಇಲ್ಲಿಯ ದೈವಗಳು ಕಾರಣೀಕತೆಯಿಂದ ಇಲ್ಲಿನ ಜನರನ್ನು ಅಚ್ಚರಿಯಲ್ಲಿ ಕೆಡವುದನ್ನು ನಾವು ಕಾಣಬಹುದಾಗಿದೆ. ಹೀಗಾಗಿಯೇ ಇಲ್ಲಿನ ಜನರಿಗೆ ದೈವಗಳ ಮೇಲೆ...