ಮಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯ ಲೆಕ್ಕ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ತನ್ನ ಪತಿಯ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮರುಪಾವತಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ...
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ, ಖ್ಯಾತ ಶಿಕ್ಷಣ ತಜ್ಞೆ ಹಾಗೂ ಸಮಾಜ ಸೇವಕಿ ಎ. ರತ್ನಕಾಂತಿ ಶೆಟ್ಟಿ (93) ಅವರು ವಯೋಸಹಜ ಅನಾರೋಗ್ಯದಿಂದಾಗಿ ಭಾನುವಾರ ಕದ್ರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು....
ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ...
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಲ್ಲೊಬ್ಬನಾದ ಉಮ್ಮರ್ ಫಾರೂಕ್ನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ...
ಆಟದ ಮೈದಾನದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಟದ ಮಧ್ಯೆಯೇ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆಗಸ್ಟ್ 5) ನಡೆದಿದೆ. ಸೂರಿಂಜೆ ನಿವಾಸಿ ಮಾಧವ...
ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ರಾಗಿಂಗ್ ನಡೆಸಿ ಹಲ್ಲೆ ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ...
ಮಂಗಳೂರು ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ Ragging ಆರೋಪ ಕೇಳಿ ಬಂದಿದೆ . ಕೇವಲ ‘ಕಪ್ಪು ಬಣ್ಣದ ಶೂ’ ಧರಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ...
ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಯಡಕುಮೇರಿ–ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯ ಸಮೀಪ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಭಾನುವಾರದ ಎಲ್ಲಾ ರೈಲು...
ನಗರದ ತೋಟಬೆಂಗ್ರೆ ಬಳಿ 2018ರಲ್ಲಿ ನಡೆದಿದ್ದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ 20...
ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ...