ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ವಿವಿಧ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 59 ಎನ್ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು 82 ಕೋಟಿ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಅಂಬಿಕಾರೋಡ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂಬಿಕಾರೋಡ್ ನಿವಾಸಿ...
ಮಂಗಳೂರು ನಗರದ ಹೃದಯಭಾಗವಾದ ಹಂಪನಕಟ್ಟೆಯಲ್ಲಿರುವ ಶೂ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಶೂಗಳು ಹಾಗೂ ಇತರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಂಗಳೂರು: ನಗರದ...
ಕಚೇರಿಯ ಡಿ ಗ್ರೂಪ್ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಕಚೇರಿಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ...
ಮಂಗಳೂರು ನಗರದ ಲಾಲ್ಭಾಗ್ ಸಿಗ್ನಲ್ ಬಳಿ ರೌಡಿಶೀಟರ್ ವಿಖ್ಯಾತ್ ಆಲಿಯಾಸ್ ವಿಕ್ಕಿ ಬಪ್ಪಾಲ್ ಮೇಲೆ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ...
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ (ಜು.25) ನಡೆದಿದೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದ್ದು, ವಿಕ್ಕಿ ಬಪ್ಪಲ್ ಎನ್ನುವ ರೌಡಿ...
ಮನೆ ಕೆಲಸಕ್ಕೆಂದು ಬಂದು ನಂಬಿಕೆ ದ್ರೋಹ ಎಸಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಮನೆ ಕೆಲಸಕ್ಕೆಂದು ಬಂದು ನಂಬಿಕೆ...
ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು...
ಬಂಟ್ವಾಳದಲ್ಲಿ ಇತ್ತೀಚೆಗೆ ನಡೆದ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಂಚಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ....