ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ನಗರದಲ್ಲಿ ಅಕ್ರಮವಾಗಿ...
ಮಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಪೊಲೀಸರು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ನಿರ್ಮಾಣ ಹಂತದ ಕಟ್ಟಡಗಳಿಂದ ಮತ್ತೆ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ...
ಪೊಲೀಸರ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಇಮ್ರಾನ್ ಅಲಿಯಾಸ್ ‘ಸುರ್ಮೋ ಇಮ್ರಾನ್’ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಪೊಲೀಸರ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ...
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು...
ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಅವರ ಕುಟುಂಬಸ್ಥರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುರತ್ಕಲ್: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ...
ನ್ಯಾಯಾಲಯದಿಂದ ಸತತ 14 ಬಾರಿ ದಸ್ತಗಿರಿ ವಾರಂಟ್ ಜಾರಿಯಾಗಿದ್ದರೂ, ಪದೇಪದೆ ವಿಳಾಸ ಬದಲಿಸುತ್ತಾ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...
ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ...
ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಮಂಗಳೂರು ಹೊರವಲಯದ ಮುಕ್ಕಾದಲ್ಲಿ ಅಡಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು...
ಮದರಸ ಅಧ್ಯಾಪಕರೊಬ್ಬರು ವಿದ್ಯಾರ್ಥಿಗೆ ಹೊಡೆದಿದ್ದಾರೆ ಎಂಬ ಕಾರಣಕ್ಕೆ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಕೃಷ್ಣಾಪುರದಲ್ಲಿ ನಡೆದಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಶಂಸುದ್ದೀನ್ ನನ್ನು...