ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಭಾಗಗಳಲ್ಲಿ ಸರಣಿ ಕಳ್ಳತನ ನಡೆಸಿ ಭೀತಿ ಸೃಷ್ಟಿಸಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ದಕ್ಷಿಣ ಕನ್ನಡದ 5 ಪ್ರಕರಣಗಳು ಸೇರಿದಂತೆ ಒಟ್ಟು 11 ಕಳ್ಳತನ...
ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ‘ತುಳು ಬಾಸೆ, ಸಾಹಿತ್ಯ ಬೊಕ್ಕ ಸಂಸ್ಕೃತಿ’ ಎಂಬ ವಿಷಯದ...
ರಜೆಯ ಮೇಲೆ ಊರಿಗೆ ಬಂದಿದ್ದ ಸಿಐಎಸ್ಎಫ್ (CISF) ಯೋಧರೊಬ್ಬರು ನಗರದ ಕೆಪಿಟಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ (50) ಮೃತ ದುರ್ದೈವಿ. ಮಂಗಳೂರು:...
ಅಡಕೆ ಮಾರುಕಟ್ಟೆಯಲ್ಲಿ ಉಂಟಾಗಿದ್ದ ತಲ್ಲಣದಿಂದ ಕಂಗಾಲಾಗಿದ್ದ ಬೆಳೆಗಾರರ ಪರವಾಗಿ ನಿಂತು, ಸಮಸ್ಯೆಯನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಿದ ರಾಜ್ಯದ ಬಿಜೆಪಿ ನಾಯಕರಿಗೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ರೆಂಜ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಳೂರು:...
ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಪೊಲೀಸರಿಗೆ ನೀಡಿರುವ ಬಹಿರಂಗ ಸೂಚನೆಯೊಂದು ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ...
ಕರಾವಳಿ ಮತ್ತು ಮಲೆನಾಡು ಭಾಗದಿಂದ ಗುಜರಾತ್ಗೆ ಅಡಿಕೆ ಸಾಗಾಟ ಮಾಡುವಲ್ಲಿ ಮಹಾರಾಷ್ಟ್ರದಲ್ಲಿ ಎದುರಾಗಿದ್ದ ತಾಂತ್ರಿಕ ಅಡಚಣೆಗಳು ಮತ್ತು ಬಿಕ್ಕಟ್ಟು ಈಗ ಬಹುತೇಕ ಶಮನಗೊಂಡಿದೆ. ಕೇಂದ್ರ ಸಚಿವರು ಮತ್ತು ಸ್ಥಳೀಯ ಸಂಸದರ ಸಕಾಲಿಕ ಹಸ್ತಕ್ಷೇಪದಿಂದಾಗಿ ಅಡಿಕೆ ಲಾರಿಗಳ...
ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಮತ್ತೆ ಭೂಗತ ಲೋಕದ ಬೆದರಿಕೆ ಸದ್ದು ಮಾಡಿದೆ. ಪಣಂಬೂರಿನ ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರ ಪುತ್ರನಿಗೆ ಕುಖ್ಯಾತ ಭೂಗತ ಪಾತಕಿ ‘ಕಲಿ ಯೋಗಿ’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಜೀವಬೆದರಿಕೆ...
ತರಕಾರಿ ಖರೀದಿಸುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಚೂರಿ ಹಾಗೂ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಮತ್ತು...
ನಾಗುರಿಯಲ್ಲಿ ಮನೆ ಮೇಲೆ ಬೃಹತ್ ತಡೆಗೋಡೆ ಕುಸಿದು ಮೃತಪಟ್ಟ ಬಿಹಾರ ಮೂಲದ ಇಬ್ಬರು ಪುಟಾಣಿಗಳ ಅಂತ್ಯಕ್ರಿಯೆ ಗುರುವಾರ ನಗರದ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಯಿತು. ಅನಾಮಿಕಾ ಚೌರಾಸಿ ಹಾಗೂ ಪರಿ ಚೌರಾಸಿ ಎಂಬ ಮಕ್ಕಳ ಅಂತಿಮಯಾತ್ರೆಯಲ್ಲಿ ನೂರಾರು...
ಗೋವಾದ ಪ್ರಸಿದ್ಧ ಕಲಂಗೂಟ್ ಬೀಚ್ ಬಳಿಯ ಲಾಡ್ಜ್ನಲ್ಲಿ ನಡೆದಿದ್ದ ಮಲ್ಪೆಯ ಉದ್ಯಮಿ, ಪ್ರಮೋದ್ ಮದ್ವರಾಜ್ ಆಪ್ತ ಸಂದೀಪ್ ಸಾಲ್ಯಾನ್ (40) ಅವರ ನಿಗೂಢ ಸಾವು ಇದೀಗ ಕೊಲೆ ಪ್ರಕರಣವಾಗಿ ಬದಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು...