ಮಂಗಳೂರು ನಗರದ ಹೆಸರಾಂತ ಉದ್ಯಮಿಯೊಬ್ಬರ ಸಲಿಂಗಕಾಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ....
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಯುವತಿಯರ ಗುಂಪೊಂದು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಅಪಾಯಕಾರಿ ರೀತಿಯಲ್ಲಿ ಸ್ಕೂಟರ್ ಚಲಾಯಿಸಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಯುವತಿಯರ ಗುಂಪೊಂದು ಸಂಚಾರಿ ನಿಯಮಗಳನ್ನು ಗಾಳಿಗೆ...
ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ಕಳವು ಮಾಡಿ ದಾಸ್ತಾನು ಮಾಡಿದ್ದ ಬೃಹತ್ ಜಾಲವನ್ನು ಬಜಪೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಸುಮಾರು 6.35 ಲಕ್ಷ ರೂಪಾಯಿ ಮೌಲ್ಯದ 127 ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು: ಫಲ್ಗುಣಿ...
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ಮಂಗಳೂರಿನ ಸೋಮೇಶ್ವರದಲ್ಲಿ ಸಂಭವಿಸಿದೆ. ಸೋಮೇಶ್ವರದ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ದುರ್ದೈವಿ. ಉಳ್ಳಾಲ:...
ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳ ಬಾಕಿ ಇರುವಾಗಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ದಿಢೀರ್ ಗರಿಗೆದರಿವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕಾದರೆ...
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆಯು ಮೀನುಗಾರಿಕೆ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಸಮುದ್ರದಲ್ಲಿ ಅಲೆಗಳ ಮಥನ ನಡೆಯುತ್ತಿಲ್ಲ, ಇದರಿಂದ ಮೀನುಗಳು...
ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ....
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೂವರೆ ವರ್ಷದಿಂದ ‘ಲಕ್ಕಿ ಸ್ಕೀಮ್’ಗಳ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಜಾಲ ಈಗ ಬಯಲಿಗೆ ಬಂದಿದೆ. ತಿಂಗಳಿಗೊಂದು ಫ್ಲ್ಯಾಟ್, ಕಾರು, ಬೈಕ್ ಮತ್ತು ಚಿನ್ನದ ಆಮಿಷವೊಡ್ಡಿ ಸಾವಿರಾರು ಗ್ರಾಹಕರಿಂದ ಕೋಟ್ಯಂತರ...
ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು: ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ...
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಗುರುವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ದರ್ಬಾಂಗ ಜಿಲ್ಲೆಯ ಶಿವಾಜಿನಗರ ನಿವಾಸಿ ಪ್ರಶಾಂತ್...