ಕರಾವಳಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಆರ್ಭಟ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮಂಗಳೂರಿನ ಎಲ್ಲಾ ಪ್ರಮುಖ ಬೀಚ್ಗಳಲ್ಲಿ...
ಮಂಗಳೂರು ನಗರದ ಹೊರವಲಯದ ತೋಕೂರು ಜೋಕಟ್ಟೆ ಅರಿಕೆರೆಯ ಎಂಎಸ್ಇಝಡ್ (MSEZ) ಸಮೀಪ ಬುಧವಾರ ಬೆಳಿಗ್ಗೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರು: ನಗರದ ಹೊರವಲಯದ ತೋಕೂರು...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ...
ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ನರಿಂಗಾಣ ಗ್ರಾಮದ ಅಬ್ದುಲ್ ಖಾದರ್...
ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರಿನ ಕುಖ್ಯಾತ ರೌಡಿ ಶೀಟರ್ನನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಫೈಸಲ್ ನಗರದ ಜುಲೈಕ ಹೌಸ್ ನಿವಾಸಿ ರಮ್ಮಿ...
ಕರಾವಳಿಯ ಪ್ರಬಲ ಹಾಗೂ ಗೌರವಾನ್ವಿತ ಸಮುದಾಯಗಳಾದ ಬಂಟ (ಶೆಟ್ಟಿ) ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಅವಮಾನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬಾಕೆಯ ವಿರುದ್ಧ ಮಂಗಳೂರಿನ...
“ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯುವ ಬಿಪಿಎಲ್ ಕಾರ್ಡ್ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ವಸೂಲಿ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಹಣ ಪಡೆದರೆ ಅಂತಹ ಆಸ್ಪತ್ರೆಗಳ ಅನುಮತಿಯನ್ನು ರದ್ದುಪಡಿಸಲಾಗುವುದು” ಎಂದು ಆರೋಗ್ಯ...
ಮಂಗಳೂರಿನ ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ದೋಚಿದ ಹೈಪ್ರೊಫೈಲ್ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್...
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೂರ್ವ (ಕದ್ರಿ) ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ನಿವಾಸಿ ಶ್ರೀನಿವಾಸ ಸಿರಯಾನ್ (56)...
ಮಂಗಳೂರು – ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯಲ್ಲಿ ನಡೆಸಿರುವ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯ ಪರಿಣಾಮ ತೆಂಕ ಮಿಜಾರಿನಲ್ಲಿ ಬಯಲಾಗಿದೆ. ಮುಂಗಾರಿನ ಮೊದಲ ಭಾರಿ ಮಳೆಗೆ ಹೆದ್ದಾರಿಯ ಒಂದು ಭಾಗ ಕೊಚ್ಚಿಹೋಗಿದ್ದು, ಸಾರ್ವಜನಿಕರ ಸಂಚಾರಕ್ಕೆ...