ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ಗೆ ಸಿದ್ಧತೆ ನಡೆಸುತ್ತಿದ್ದ ಉಳ್ಳಾಲದ ಪ್ರತಿಭಾನ್ವಿತ ಕ್ರೀಡಾಪಟು ಸಂತೋಷ್ ಪೂಜಾರಿ (43) ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮಂಗಳೂರಿನ ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ...
ಕೋವಿಡ್-19 ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ, ಕಾಲೇಜಿನ ಗೇಟ್ ಮುಂದೆ ಪೋಷಕರು ಗುಂಪುಗೂಡಲು ಅವಕಾಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಎಕ್ಸ್ಪರ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ನರೇಂದ್ರ ನಾಯಕ್ ಅವರಿಗೆ ನ್ಯಾಯಾಲಯ ಒಟ್ಟು 6 ಸಾವಿರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್...
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಲಭ್ಯವಿರುವ ಶೂನ್ಯ ಬಡ್ಡಿ ಹಾಗೂ ಶೇ. 3ರ ಬಡ್ಡಿ ದರದ ಕೃಷಿ ಸಾಲ ಸೌಲಭ್ಯವನ್ನು ಪಡೆಯುವಲ್ಲಿ ಎದುರಾಗುತ್ತಿರುವ ತಾಂತ್ರಿಕ ಅಡೆತಡೆಗಳ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ. ನೂತನ ಸಂಪುಟಕ್ಕೆ ಸಂಬಂಧಿಸಿ ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ....
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ನಡುಮನೆ ನಿವಾಸಿ ಜಗನ್ನಾಥ ಶೆಟ್ಟಿ ಅವರನ್ನು ಮಂಗಳೂರಿನ ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ‘ಅಧಿಕಾರೇತರ ಸದಸ್ಯ’ರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಮಂಗಳೂರು:...
ಮಂಗಳೂರಿನಲ್ಲಿ ಶುಕ್ರವಾರ ಮಾನವೀಯತೆಯ ಘಟನೆಯೊಂದು ಜರುಗಿದೆ. ಬಸ್ನಿಂದ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ಜೀವ ಉಳಿಸಲು, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬಸ್ನ ಚಾಲಕ ಮತ್ತು ನಿರ್ವಾಹಕ ತಮ್ಮ ಬಸ್ಸನ್ನೇ ಆಂಬ್ಯುಲೆನ್ಸ್ ಆಗಿ ಪರಿವರ್ತಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ....
ಮಂಗಳೂರು ನಗರದ ಮಣ್ಣಗುಡ್ಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಅತಿವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ರಸ್ತೆಗೆ ಎಸೆಯಲ್ಪಟ್ಟಿರುವ ಆಘಾತಕಾರಿ ಘಟನೆ ಕಳೆದ ರಾತ್ರಿ ನಡೆದಿದೆ. ಈ ಭೀಕರ ಅಪಘಾತದಲ್ಲಿ...
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಜೀವನ್ಮರಣ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಕೇರಳದ ಕಾಂಞಿಗಾಡ್ನಲ್ಲಿ ಬಂಧಿಸಿದ್ದಾರೆ. ಮಂಗಳೂರು:...