ಮಂಗಳೂರು ನಗರದ ಮಣ್ಣಗುಡ್ಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಅತಿವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ರಸ್ತೆಗೆ ಎಸೆಯಲ್ಪಟ್ಟಿರುವ ಆಘಾತಕಾರಿ ಘಟನೆ ಕಳೆದ ರಾತ್ರಿ ನಡೆದಿದೆ. ಈ ಭೀಕರ ಅಪಘಾತದಲ್ಲಿ...
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಜೀವನ್ಮರಣ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಕೇರಳದ ಕಾಂಞಿಗಾಡ್ನಲ್ಲಿ ಬಂಧಿಸಿದ್ದಾರೆ. ಮಂಗಳೂರು:...
ಮಂಗಳೂರು ನಗರದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆಗಡುಕರಿಗೆ ಆರ್ಥಿಕ ನೆರವು (ಫಂಡಿಂಗ್) ನೀಡಿದ ಆರೋಪದಡಿ ಬಜಾಲ್...
ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾದ ಕದ್ರಿ ಪಾರ್ಕ್ ಬಳಿ ಅತ್ಯಾಧುನಿಕ ಹಾಗೂ ಸಾಂಪ್ರದಾಯಿಕ ಶೈಲಿಯ ಶುದ್ಧ ಸಸ್ಯಾಹಾರಿ ಹೋಟೆಲ್ ‘ಕಾವೇಶ್ವರ ಕೆಫೆ’ (Kaveshwara Café) ಮೇ 24ರಂದು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಂಗಳೂರು:...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ, ಎಂಫಸಿಸ್ ಫೌಂಡೇಶನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಮತ್ತು NASSCOM ಫೌಂಡೇಶನ್ ಸಹಯೋಗದೊಂದಿಗೆ, ಮೇ 22, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ಎಂಫಸಿಸ್...
ಅಡ್ಯಾರ್ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂತನವಾಗಿ ಸ್ಥಾಪಿಸಲಾದ ‘ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ’ವನ್ನು (Integrated Industrial Workspace) ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್...
ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಲೆಗೆ ಬಿದ್ದ ವಿಶಿಷ್ಟ ಪ್ರಭೇದದ ಬೃಹತ್ ಗಾತ್ರದ ‘ಕ್ಯಾಟ್ ಶಾರ್ಕ್’ (Cat Shark) ಮೀನನ್ನು ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಮೂಲಕ ಜೀವದಾನ ಮಾಡಿದ್ದಾರೆ. ಅಪರೂಪದ ಈ ಮೀನನ್ನು ಕೊಲ್ಲದೆ...
ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಬುಧವಾರ ಒಂದೇ ದಿನ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಮಂದಿಯ ವಿರುದ್ಧ ಎನ್ ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ....
ಮಂಗಳೂರು ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಗುರುವಾರ (ಮೇ 21) ಬೆಳಿಗ್ಗೆ ಸಂಭವಿಸಿದ ಭೀಕರ ಧರೆ ಕುಸಿತದಲ್ಲಿ ವ್ಯಕ್ತಿಯೊಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಉರ್ವ ಅಶೋಕನಗರದ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತ ದುರ್ದೈವಿ....