ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೋಹತ್ಯೆ ಹಾಗೂ ಕಳ್ಳತನದಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಕಾನೂನಿನ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ...
ಮಂಗಳೂರಿನ ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ PGCET ತರಬೇತಿ ಕಾರ್ಯಕ್ರಮ – 2026 ಅನ್ನು...
ಸ್ಯಾಂಡಲ್ವುಡ್ನ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ ‘ಸು ಪ್ರಮ್ ಸೋ’ ಮೂಲಕ ಸಂಚಲನ ಮೂಡಿಸಿದ್ದ ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರು ಬುಧವಾರ (ಮೇ 6) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಪಿಲಿಕುಳದಲ್ಲಿರುವ ಸ್ಕೌಟ್ ಭವನದಲ್ಲಿ...
ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ ಕೃಷ್ಣ ರಾವ್ ಎಂಬಾತನ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕವು ಮಹತ್ವದ ಸ್ಪಷ್ಟನೆ ನೀಡಿದೆ. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಈಗಾಗಲೇ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಬೆಂಗಳೂರಿನ CHRIST (ಡೀಮ್ಡ್ ಟು ಬಿ ಯುನಿವರ್ಸಿಟಿ) ಜೊತೆ ಏಪ್ರಿಲ್ 25, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಪ್ರತಿಷ್ಠಿತ ಸಲಹಾ ಒಪ್ಪಂದ (MoU)ಕ್ಕೆ ಸಹಿ ಹಾಕಿತು. ಶೈಕ್ಷಣಿಕ...
ಕಾರವಾರ-ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಾಗ, ಸಹಪ್ರಯಾಣಿಕರೇ ವೈದ್ಯರಾಗಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ ಅಪರೂಪದ ಹಾಗೂ ಶ್ಲಾಘನೀಯ ಘಟನೆ ರವಿವಾರ ಸಂಜೆ ನಡೆದಿದೆ. ಮಂಗಳೂರು: ಕಾರವಾರ-ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಗ್ರಾಮದ ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ (ಸಣ್ಣ ಸೇತುವೆ) ಮುರಿದುಬಿದ್ದು ಭಾರಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು,...
ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳ ಲಾಭಗಳು ಹಾಗೂ ಉಚಿತ ಮನೆ ಬಾಗಿಲಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ‘bob Senior Citizen Vishesh Samman’ ಎಂಬ ಪ್ರೀಮಿಯಂ...
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ. ಮಂಗಳೂರು : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ...
ಬೆಂಗಳೂರಿನ ಕ್ರಿಸ್ಟ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ತನ್ನ ಶೈಕ್ಷಣಿಕ ಶ್ರೇಷ್ಠತೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ವಿವಿಧ ವಿಭಾಗಗಳಲ್ಲಿ ಬಲವಾದ ಉದ್ಯಮ ಏಕೀಕರಣಕ್ಕಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ. ಈ ಸಂಸ್ಥೆಯು ಉನ್ನತ ಶಿಕ್ಷಣದಲ್ಲಿ ನಿರಂತರವಾಗಿ ನಾಯಕತ್ವವನ್ನು ಪ್ರದರ್ಶಿಸಿದೆ....