ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಅಧಿಕಾರಿ ಬಾಬು...
ಕೇರಳ ರಾಜಕೀಯದಲ್ಲಿ ಪ್ರತಿ ಬಾರಿಯೂ ತೀವ್ರ ಕುತೂಹಲ ಕೆರಳಿಸುವ ‘ಹಾಟ್ ಸೀಟ್’ ಎಂದೇ ಖ್ಯಾತಿಯಾಗಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕಳೆದ ಚುನಾವಣೆಗಳಲ್ಲಿ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು 2026 ರ ಮಾರ್ಚ್ 26 ರಿಂದ 29 ರವರೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್...
ಮಂಗಳೂರು ನಗರದ ಅತ್ಯಂತ ಬ್ಯುಸಿ ರಸ್ತೆಗಳಲ್ಲಿ ಒಂದಾದ ಎಂ.ಜಿ. ರಸ್ತೆಯ ಟಿಎಂಎ ಪೈ ಸಭಾಂಗಣದ ಬಳಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ರಾಜಕಾಲುವೆಗೆ ಹೊಸ ಸೇತುವೆ ಕಟ್ಟುವ ಹಿನ್ನೆಲೆಯಲ್ಲಿ ಮಾರ್ಚ್ 30ರಿಂದ ಮೇ 30ರವರೆಗೆ...
ಕೆಂಜಾರು ಗ್ರಾಮದ ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯ ಹಣ ದೋಚಿದ್ದ ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್...
ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ....
ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿ ಶೀಟರ್ ‘ಟಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ (CCB) ಪೊಲೀಸರಿಗೆ ವಹಿಸಲಾಗಿದೆ. ಈ ಕೃತ್ಯದಲ್ಲಿ ಆರು ಮಂದಿ ಭಾಗಿಯಾಗಿರುವುದನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಪ್ರಕರಣದ ತನಿಖೆ...
ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು ಈ ವಿಷಯದ ಕುರಿತು ಬೇಸಿಗೆ ಶಿಬಿರವನ್ನು...
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41)...
ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವವು ಮಾರ್ಚ್ 28ರಂದು ಮಂಗಳಗಂಗೋತ್ರಿಯ ಸಭಾಂಗಣದಲ್ಲಿ ಜರುಗಲಿದ್ದು, ಈ ಸುಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಮೂವರು ಗಣ್ಯ ಸಾಧಕರಿಗೆ ‘ಗೌರವ ಡಾಕ್ಟರೇಟ್’ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ....