ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯರಿಗೆ ಉಚಿತ ‘ಎಚ್ಪಿವಿ’ (HPV) ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನವು ಮೇ ಅಂತ್ಯದವರೆಗೆ ನಡೆಯಲಿದೆ ಎಂದು...
ರಾಜ್ಯಾದ್ಯಂತ ಅಡುಗೆ ಅನಿಲದ (LPG) ಅಭಾವ ಕಂಡುಬರುತ್ತಿರುವ ಈ ಸಂದರ್ಭದಲ್ಲಿ ಬೃಹತ್ ಪ್ರಮಾಣದ ಎಲ್ಪಿಜಿ ಹೊತ್ತ ನೌಕೆಯೊಂದು ಇಂದು ನವಮಂಗಳೂರು ಬಂದರನ್ನು ತಲುಪಿದೆ. ಮಂಗಳೂರು: ರಾಜ್ಯಾದ್ಯಂತ ಅಡುಗೆ ಅನಿಲದ (LPG) ಅಭಾವ ಕಂಡುಬರುತ್ತಿರುವ ಈ ಸಂದರ್ಭದಲ್ಲಿ...
ರಾಜ್ಯದಲ್ಲಿ ಪೆಟ್ರೋಲ್ (Petrol) ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ನಯಾರ ಪೆಟ್ರೋಲ್ ಬಂಕ್ಗಳಲ್ಲಿ (Nayara Petrol Bunk)...
ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್ ದೋಚಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಖಿಲಿಯಾ ನಗರ ನಿವಾಸಿ ನಿಫಾನ್ ಅಹ್ಮದ್ ಪಾಷ (33)...
ಮಂಗಳೂರಿನ ನವ ಮಂಗಳೂರು ಬಂದರಿಗೆ (NMPA) ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದ ಕಚ್ಚಾ ತೈಲ ಮತ್ತು ಎಲ್ಪಿಜಿ ಹರಿವು ಇರಲಿದೆ. ಎಂಆರ್ಪಿಎಲ್ (MRPL) ತೈಲಾಗಾರಕ್ಕೆ ಪೂರೈಕೆಗಾಗಿ ಪಶ್ಚಿಮ ಆಫ್ರಿಕಾ ಮತ್ತು ಸೌದಿ ಅರೇಬಿಯಾದಿಂದ ಸುಮಾರು 2.62...
ಕಳೆದ ವರ್ಷ ಮಂಗಳೂರು ನಗರದಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮತ್ತು ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ ಉಡುಪಿ ಮೂಲದ ಯುವಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ....
ಕಾಪಿರೈಟ್ ಉಲ್ಲಂಘನೆ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಬರೋಬ್ಬರಿ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಇಲ್ಲಿನ ಬರ್ಕೆ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಹೊರವಲಯದ ದೇರಳಕಟ್ಟೆ ಸಮೀಪದ ನಾಟೇಕಲ್ ನಿವಾಸಿ ರಿಯಾಜ್ ಎಂದು...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶನಿವಾರ ಮಂಗಳೂರಿನಲ್ಲಿ ಎಂಟು ಮಾಡ್ಯುಲರ್ ಕೈಗಾರಿಕಾ ಹೈಡ್ರೋಜನ್ ಉತ್ಪಾದನಾ ಸ್ಕಿಡ್ಗಳನ್ನು (Hydrogen Production Skids) ಉದ್ಘಾಟಿಸಿದರು. ಮಂಗಳೂರು, ಮಾ. 21: ದಕ್ಷಿಣ ಕನ್ನಡ...
ವಿನಾಯಕ ಬಾಳಿಗಾರ ಪರಿಚಯ ನನಗಿಲ್ಲ. ಅವರು ಮಾಹಿತಿ ಹಕ್ಕು ಕಾರ್ಯಕರ್ತರಾಗಿದ್ದರು. ಆತ ಓರ್ವ ಬಿಜೆಪಿ ಕಾರ್ಯಕರ್ತ ಆತನ ಸಾವಿಗೆ ನ್ಯಾಯ ಕೇಳಿ ಕಾಂಗ್ರೆಸ್ಸಿಗನಾದ ನಾನು ಬಂದಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಮಂಗಳೂರು:...
ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಮೂವರು ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು: ನಗರದ...