ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇರಳಕಟ್ಟೆಯ ಮದನಿನಗರ ನಿವಾಸಿ ಫರಾಜ್ ಅಲಿಯಾಸ್ ಮೊಹಮ್ಮದ್...
ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯ ನರಿಮೊಗರು ಮತ್ತು ಪಡೀಲ್ ರೈಲು ನಿಲ್ದಾಣಗಳ ನಡುವೆ ಟ್ರ್ಯಾಕ್ ನಿರ್ವಹಣೆ (ಬಿಸಿಎಂ) ಕಾಮಗಾರಿ ನಡೆಯುತ್ತಿರುವುದರಿಂದ, ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ...
ಯಕ್ಷಗಾನ ರಂಗದ ‘ದಶಾವತಾರಿ’ ಎಂದೇ ಪ್ರಖ್ಯಾತರಾಗಿದ್ದ ತೆಂಕುತಿಟ್ಟಿನ ಅಪ್ರತಿಮ ಹಾಗೂ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿರುವ...
ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ನಡೆಸಲಾದ ಸಮಗ್ರ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ/ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ...
ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆ ಕಳೆದ 10 ದಿನಗಳಿಂದ ಸ್ಥಗಿತವಾಗಿರುವುದು ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡಿದೆ. ದಕ್ಷಿಣ ಕನ್ನಡದ ಮಂಗಳೂರು ಪುತ್ತೂರು , ಉಪ್ಪಿನಂಗಡಿ, ಉಡುಪಿ...
ಶವ್ವಾಲ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ (ಮಾರ್ಚ್ 20) ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ....
ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನ ಮೂಲಕ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 8 ಲಕ್ಷದ 42 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ಧಾರ್ಮಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಅಕ್ರಮವಾಗಿ ಜೂಜಾಟ ಮತ್ತು ಪ್ರಾಣಿ ಹಿಂಸೆ ನಡೆಸುವವರ ವಿರುದ್ಧ ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಅವರ...