ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ (MDMA) ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ...
ಸುರತ್ಕಲ್ನ ಮುಕ್ಕದಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಮದುವೆಯಾಗಿ, ಇದೀಗ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ಆರ್.ಡಿ. ನಗರದ ನಿವಾಸಿ ವೈಶಾಲಿ (23) ನಾಪತ್ತೆಯಾದ ಯುವತಿ. ಸುರತ್ಕಲ್/ಕಾಸರಗೋಡು:...
ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಪತ್ನಿ ಕುರಿತು ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ ಆರೋಪಿಯನ್ನು ಬಂದರು ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಶರಣ್ ರೈ ಬಂಧಿತ ಆರೋಪಿ....
ನಂತೂರು ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತವು ಒಂದು ಕುಟುಂಬದ ಆಧಾರಸ್ತಂಭವನ್ನೇ ಕಿತ್ತೊಯ್ದಿದೆ. ಖಾಸಗಿ ಬಸ್ ಢಿಕ್ಕಿಯಾಗಿ ಮೃತಪಟ್ಟ ದೀಪ್ತಿ (24), ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕೆ ಶಾಲಿನಿ...
ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸದ ವೇಳೆ ಮುಸ್ಲಿಂ ಮುಖಂಡರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. Watch Video :...
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು...
ಮಂಗಳೂರು: ನಗರದ ನಂತೂರು ವೃತ್ತದ ಬಳಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹಸವಾರೆಯಾಗಿದ್ದ ಯುವತಿಯೊಬ್ಬರು ಖಾಸಗಿ ಬಸ್ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ದುರ್ದೈವಿ. ಮಂಗಳೂರು:...
ಮಲ್ಪೆ ಬೀಚ್ನಲ್ಲಿ ನಡೆದಿದ್ದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಮಲ್ಪೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಆಶಾ ಯಾನೆ ಸುಮಿತ್ರ ಕೃಷ್ಣ...
ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ನೇತ್ರಾವತಿ ನದಿ ಮಧ್ಯದ ದ್ವೀಪದಲ್ಲಿರುವ ನಡುಪಳ್ಳಿ ದರ್ಗಾ ಉರೂಸ್ಗೆ ಈ ವರ್ಷವೂ ವಿಶಿಷ್ಟ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಜ್ರತ್ ಯೂಸೂಫ್ ಸಿದ್ದಿಕ್ ವಲಿಯುಲ್ಲಾಹ್ ದರ್ಗಾ ಅಧೀನದಲ್ಲಿರುವ ಈ ದ್ವೀಪಕ್ಕೆ ಭಕ್ತರು...
ಮಂಗಳೂರು ಜ.26:ಗಣರಾಜ್ಯಗಳ ಅಧಿಪತಿ ಭಾರತ ಎಂದು ನಾವು ಹೆಮ್ಮೆ ಪಡುವಾಗ ನಮಗೆ ಒಕ್ಕೂಟ ವ್ಯವಸ್ಥೆಯ ಬಗ್ಗೆಯೂ ಹೆಮ್ಮೆ ಇರಬೇಕು.ಹುತಾತ್ಮರ ಕನಸು ನನಸು ಮಾಡುವ ಕನಸು ನಿಮ್ಮದಾದಾಗ ಮಾತ್ರ ಹುತಾತ್ಮರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...