ಮಲ್ಪೆ ಬೀಚ್ನಲ್ಲಿ ನಡೆದಿದ್ದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಮಲ್ಪೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಆಶಾ ಯಾನೆ ಸುಮಿತ್ರ ಕೃಷ್ಣ...
ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ನೇತ್ರಾವತಿ ನದಿ ಮಧ್ಯದ ದ್ವೀಪದಲ್ಲಿರುವ ನಡುಪಳ್ಳಿ ದರ್ಗಾ ಉರೂಸ್ಗೆ ಈ ವರ್ಷವೂ ವಿಶಿಷ್ಟ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಜ್ರತ್ ಯೂಸೂಫ್ ಸಿದ್ದಿಕ್ ವಲಿಯುಲ್ಲಾಹ್ ದರ್ಗಾ ಅಧೀನದಲ್ಲಿರುವ ಈ ದ್ವೀಪಕ್ಕೆ ಭಕ್ತರು...
ಮಂಗಳೂರು ಜ.26:ಗಣರಾಜ್ಯಗಳ ಅಧಿಪತಿ ಭಾರತ ಎಂದು ನಾವು ಹೆಮ್ಮೆ ಪಡುವಾಗ ನಮಗೆ ಒಕ್ಕೂಟ ವ್ಯವಸ್ಥೆಯ ಬಗ್ಗೆಯೂ ಹೆಮ್ಮೆ ಇರಬೇಕು.ಹುತಾತ್ಮರ ಕನಸು ನನಸು ಮಾಡುವ ಕನಸು ನಿಮ್ಮದಾದಾಗ ಮಾತ್ರ ಹುತಾತ್ಮರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
29 ವರ್ಷಗಳ ಹಿಂದೆ ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಜೋಡಿಕೊಲೆ ಪ್ರಕರಣದ ಆರೋಪಿ, ಕುಖ್ಯಾತ ‘ದಂಡುಪಾಳ್ಯ’ ಗ್ಯಾಂಗ್ನ ಸದಸ್ಯನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಚಿಕ್ಕ ಹನುಮ (ಚಿಕ್ಕ ಹನುಮಂತಪ್ಪ / ಕೆ....
ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯ ಹಾಸ್ಯ ಹಾಗೂ ಜನರನ್ನು ಬಯ್ಯುವ ಮೂಲಕ ಕರಾವಳಿಯ ಮನೆಮಾತಾಗಿದ್ದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ...
ಕೆಂಜಾರು ಗ್ರಾಮದ ಕಪಿಲಾ ಪಾರ್ಕ್ ಗೋಶಾಲೆಯಲ್ಲಿ ನಡೆದಿದೆ ಎನ್ನಲಾದ ಗೋಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಪ್ರಕಾಶ್ ಶೆಟ್ಟಿ ಅವರಿಗೆ ಬಜಪೆ ಪೊಲೀಸ್ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ ಮಂಗಳೂರು (ಬಜಪೆ):...
ಸುಲಿಗೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆಯಾದ ನಂತರ ಕಳೆದ ಕೆಲವು ಸಮಯದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮಂಗಳೂರು: ಸುಲಿಗೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆಯಾದ ನಂತರ...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ ಸಂಸ್ಥೆ (ಎಂಆರ್ಪಿಎಲ್) ಪ್ರಸಕ್ತ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಪ್ರತಿಮ ಆರ್ಥಿಕ ಸಾಧನೆ ಮಾಡಿದ್ದು, ₹1,445 ಕೋಟಿ ನಿವ್ವಳ ಲಾಭ ಗಳಿಸಿದೆ. ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ...
ಮನೆ, ಕಾರು ಮತ್ತು ಚಿನ್ನದ ಆಮಿಷವೊಡ್ಡಿ ಸಾರ್ವಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸುತ್ತಿರುವ ‘ಲಕ್ಕಿ ಸ್ಕೀಮ್’ ಕಂಪನಿಗಳನ್ನು ಕೂಡಲೇ ನಿಷೇಧಿಸಿ, ಅವುಗಳಿಗೆ ಬೀಗ ಜಡಿಯಬೇಕು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಒತ್ತಾಯಿಸಿದ್ದಾರೆ. ಮಂಗಳೂರು: ಮನೆ,...
ಏಳಿಂಜೆ ಗ್ರಾಮದಲ್ಲಿ 2020ರಲ್ಲಿ ನಡೆದಿದ್ದ ವಿನ್ಸೆಂಟ್ ಡಿಸೋಜ ಮತ್ತು ಹೆಲೆನ್ ಡಿಸೋಜ ದಂಪತಿಯ ಭೀಕರ ಜೋಡಿ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನೆರೆಮನೆಯ ನಿವಾಸಿ ಆಲ್ಫೋನ್ಸ್ ಸಲ್ದಾನ ಮೇಲಿನ ಕೊಲೆ ಆರೋಪ ಸಾಬೀತಾಗಿದೆ. ಮಂಗಳೂರಿನ ಎರಡನೇ...