ಕರಾವಳಿ ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್ಎಚ್–66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ...
ಧರ್ಮದ ವಿಚಾರವಾಗಿ ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ....
ಬಾಂಗ್ಲಾದೇಶದ ಪ್ರಜೆ ಎಂದು ಸುಳ್ಳು ಆರೋಪ ಹೊರಿಸಿ, ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಾಲ್ವರು ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾರ್ಖಂಡ್...
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ದನವೊಂದಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ರವಿವಾರ ನಡೆದಿದೆ. ಈ ಸಂಬಂಧ ದನಕ್ಕೆ ಗಾಯ ಮಾಡಿದ ಅಂಗಡಿ ಮಾಲಕ ಹಾಗೂ ದನವನ್ನು ಸರಿಯಾಗಿ ಆರೈಕೆ ಮಾಡದೆ ಬೀದಿಗೆ ಬಿಟ್ಟಿದ್ದ...
ಮಂಗಳೂರಿನಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಮಾವೇಶದಲ್ಲಿ ಹಲವು ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಂಗಳೂರು : ಜ. 11:ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ವರ್ಷದ ಕರ್ನಾಟಕ...
ಮಂಗಳೂರು ಜ. 09: ಜ.10ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಹಲವು ಗಣ್ಯರು ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್ ಅವಾತಾರ್ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ, ನರಿಂಗಾನ...
ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರ ಅತ್ಯಂತ ದೊಡ್ಡದಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಬಡವರ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯ ಮುಂಚೂಣಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸರ್ಕಾರ ಯಶಸ್ವಿಯಾಗಿದೆ....
ವಾಹನ ಕಳವಾದ ಸಂದರ್ಭದಲ್ಲಿ ಯಾವುದೋ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಮಾ ಮೊತ್ತ ನೀಡಲು ನಿರಾಕರಿಸುವ ಕಂಪೆನಿಗಳ ಧೋರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಬಿಸಿ ಮುಟ್ಟಿಸಿದೆ. ವಾಹನಕ್ಕೆ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲ ಎಂಬ ಕಾರಣ...
ಆಟವಾಡುತ್ತಿದ್ದ ಕಂದಮ್ಮನಿಗೆ ಅರಿವಿಲ್ಲದಂತೆ ಎದುರಾದ ಸಂಚಕಾರವೊಂದು ಉಸಿರನ್ನೇ ಹತ್ತಿಕ್ಕುವಂತಾಗಿತ್ತು. ಶ್ವಾಸಕೋಶದೊಳಗೆ ಸಿಲುಕಿದ ಪುಟ್ಟ ಕಡಲೆಬೀಜದ ತುಣುಕು ಮಗುವಿನ ಜೀವಕ್ಕೆ ಕಂಟಕವಾಗಿತ್ತು. ಆದರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದಾಗಿ 10 ತಿಂಗಳ ಮಗು...