ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಬಿಜೆಪಿ ದಲಿತ ನಾಯಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ....
ಕಡಲನಗರಿ ಮಂಗಳೂರಿನ ಸುಂದರ ತಣ್ಣೀರುಬಾವಿ ಕಡಲತೀರವು ಈ ಬಾರಿ ಕೇವಲ ಪ್ರವಾಸಿ ತಾಣವಾಗಿ ಉಳಿಯದೆ, ಸಾಹಸ ಮತ್ತು ಮಾನವೀಯತೆಯ ಸಂಗಮಕ್ಕೆ ಸಾಕ್ಷಿಯಾಗಲಿದೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಶುಶ್ರೂಷಾ ಕೇಂದ್ರವನ್ನು ಸ್ಥಾಪಿಸುವ ಉದಾತ್ತ ಉದ್ದೇಶದೊಂದಿಗೆ ಜನವರಿ 9...
ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಿಂದಲೇ ಆರಂಭವಾಗಿದೆ...
ಕರಾವಳಿಯ ಪ್ರತಿಭೆಗಳು ಜಗತ್ತಿನಾದ್ಯಂತ ತಮ್ಮ ಸಾಧನೆಯ ಪತಾಕೆ ಹಾರಿಸುತ್ತಿರುವುದು ಹೊಸತಲ್ಲ. ಇದೀಗ ಮಂಗಳೂರು ಮೂಲದ, ಪ್ರಸ್ತುತ ದುಬೈನಲ್ಲಿ ನೆಲೆಸಿರುವ 11 ವರ್ಷದ ಬಾಲಕ ಅಯಾನ್ ಮೆಂಡನ್ ಪರ್ವತಾರೋಹಣ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ...
ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ...
ಅಕ್ರಮ ಗೋಮಾಂಸ ಸಾಗಾಟ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ನಕಲಿ ಬಿಲ್ ನೀಡಿ ದಾರಿ ತಪ್ಪಿಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಲರಪಟ್ಟದ ಅಬ್ದುಲ್ ಸತ್ತಾರ್ ಅಲಿಯಾಸ್ ಸತ್ತಾರ್ (54) ಮತ್ತು ಆತನಿಗೆ...
ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್...