ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು (ಇಡಿ) ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ಉದ್ಯೋಗ ಖಾತರಿ ಯೋಜನೆಯ ಸ್ವರೂಪ ಬದಲಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ...
ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್...
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ತಿಮರೋಡಿ...
ಹೊಸ ವರ್ಷದ ಸಂಭ್ರಮಾಚರಣೆಯ ನೆಪದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. 2026ರ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆ ನಡೆಸುತ್ತಿರುವ ಸಾರ್ವಜನಿಕರು ಮತ್ತು ಆಯೋಜಕರಿಗೆ ಪೊಲೀಸ್ ಆಯುಕ್ತ ಸುಧೀರ್...
ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಬೆಸೆಯುವ ರೈಲ್ವೇ ಮಾರ್ಗದಲ್ಲಿ ಶೀಘ್ರದಲ್ಲೇ ಸಂಪೂರ್ಣವಾಗಿ ವಿದ್ಯುತ್ ಚಾಲಿತ ರೈಲುಗಳು ಸಂಚರಿಸಲಿವೆ. ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಘಾಟಿ ವಿಭಾಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತ...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಕಾವೂರು ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28)...
ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ವರ್ಷದ ವೃದ್ಧನೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ...
ಕೇರಳದಲ್ಲಿ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಐತಿಹಾಸಿಕ ಸಾಧನೆಗೈದಿದ್ದು, ಈ ಫಲಿತಾಂಶ ದಕ್ಷಿಣ ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬಣ್ಣಿಸಿದ್ದಾರೆ....
ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, 14ನೇ ಆರೋಪಿ ರವಿ ಸಂಜಯ್ ಜಿ.ಎಸ್. ಅವರಿಗೆ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು...