ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ....
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಿ ಕೃಷ್ಣಮಠದ ಕನಕನ ಕಿಂಡಿಗೆ ಅಳವಡಿಸಲಾದ ಸ್ವರ್ಣಲೇಪನವನ್ನು ಅನಾವರಣಗೊಳಿಸಿದ ಬೆನ್ನಲ್ಲೇ, ಕರಾವಳಿ ಭಾಗದಲ್ಲಿ ರಾಜಕೀಯ ಚರ್ಚೆಯೊಂದು ಜೋರಾಗಿ ಹುಟ್ಟಿಕೊಂಡಿದೆ. ಕನಕನ ಕಿಂಡಿಯ ಸ್ವರ್ಣಲೇಪನಕ್ಕೆ ಪ್ರಮುಖ ಕೊಡುಗೆ ನೀಡಿದ್ದ...
ಕರಾವಳಿಯಲ್ಲಿ ಶುಭ ಸಮಾರಂಭಗಳ ಸೀಸನ್ ಜೋರಾಗಿರುವಾಗಲೇ ಮಲ್ಲಿಗೆ ಹೂವಿನ ದರ ಗಗನಕ್ಕೇರಿದೆ. ಒಂದೆಡೆ ಹೂವಿನ ದರ ದುಬಾರಿಯಾಗಿದ್ದರೆ, ಮತ್ತೊಂದೆಡೆ ಹಣ ಕೊಟ್ಟರೂ ಮಾರುಕಟ್ಟೆಯಲ್ಲಿ ಅಗತ್ಯವಿರುವಷ್ಟು ಹೂವು ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಮಂಗಳೂರು: ಕರಾವಳಿಯಲ್ಲಿ ಶುಭ ಸಮಾರಂಭಗಳ...
ಕ್ಷುಲ್ಲಕ ಕೌಟುಂಬಿಕ ಕಲಹದ ಕಿಡಿ ಸಾರ್ವಜನಿಕವಾಗಿ ವಿಕೋಪಕ್ಕೆ ತಿರುಗಿ, ಮಗಳೇ ತನ್ನ ಹೆತ್ತ ತಾಯಿಯ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಂಗಳೂರಿನ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ. ಕಾವೂರು ಪೊಲೀಸ್ ಠಾಣಾ...
ಪ್ರಸಿದ್ದ ಭಟ್ಕಳ ಮಲ್ಲಿಗೆಗೆ ದಾಖಲೆ ಬೆಲೆ ಬಂದಿದೆ. 10 ಮೊಳ ಇರುವ ಒಂದು ಅಟ್ಟೆಯ ಬೆಲೆ 4000-5000 ರೂ. ಇದೆ. ಇದು ಭಟ್ಕಳ ಮಲ್ಲಿಗೆಗೆ ದೊರೆತ ಸಾರ್ವಕಾಲಿಕ ದಾಖಲೆ ಬೆಲೆಯಾಗಿದ್ದು ಈ ರೀತಿಯ ಬೆಲೆ ಏರಿಕೆಗೆ...
ಮಂಗಳೂರು ನ22:ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಉಮೇಶ್ ಪಂಬದ ಸನ್ಮಾನ...
ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ‘ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಮಂಗಳೂರು: ಸಂಸದ್ ಕ್ರೀಡಾ ಮಹೋತ್ಸವ...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ...
ಕಳೆದ ಎರಡು ವಾರಗಳಿಂದ ಏರುಗತಿಯಲ್ಲಿದ್ದ ಮೊಟ್ಟೆ ದರ ಇದೀಗ ಸಾರ್ವಕಾಲಿಕ ದಾಖಲೆ ಬರೆದಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ಬರೋಬ್ಬರಿ 8 ರೂಪಾಯಿಗೆ ತಲುಪಿದೆ. ರಖಂ (Wholesale) ದರದಲ್ಲಿಯೂ ಏರಿಕೆಯಾಗಿದ್ದು, ಪ್ರತಿ ಮೊಟ್ಟೆಗೆ 7.20...
ರಾಜ್ಯ ಸರ್ಕಾರವು ಕೆಂಪುಕಲ್ಲಿನ ಮೇಲಿನ ರಾಜಧನವನ್ನು ಇಳಿಕೆ ಮಾಡಿದ ಬೆನ್ನಲ್ಲೇ, ಗಣಿಗಾರಿಕೆಗೆ ಇನ್ನಷ್ಟು ಪರವಾನಿಗೆಗಳು ಲಭ್ಯವಾದಲ್ಲಿ ಮುಂದಿನ ಎರಡು ತಿಂಗಳೊಳಗೆ ಕೆಂಪುಕಲ್ಲಿನ ದರ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ...