ಶುಕ್ರವಾರ ಮಧ್ಯಾಹ್ನ ನಗರದ ನಂತೂರು ಜಂಕ್ಷನ್ ಬಳಿ ಬೆಂಗಳೂರು ಆರ್ಟಿಒ ನೋಂದಣಿಯ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತು. ಮಂಗಳೂರು: ಶುಕ್ರವಾರ ಮಧ್ಯಾಹ್ನ ನಗರದ...
ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಆಘಾತಕಾರಿ ಘಟನೆ ಶುಕ್ರವಾರ (ನ. 14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ದುಬಾರಿ ದರ, ಮರಳು ಕೊರತೆ ಮತ್ತು ಕೆಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ವಿಳಂಬದ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು....
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 7ನೇ ಯಕ್ಷಗಾನ ಮೇಳಕ್ಕೆ ಭಕ್ತಾದಿಗಳಿಂದ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸಮರ್ಪಣೆಯಾಗಿವೆ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಅವರು ತಿಳಿಸಿದರು. ಮಂಗಳೂರು:...
ಮಂಗಳೂರು ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಕನಸಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ! ಶಿರಾಡಿ ಘಾಟ್ನಲ್ಲಿ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿ, ವಿಶೇಷವಾಗಿ ಸುರಂಗ ಮಾರ್ಗದ ಸಾಧ್ಯತೆಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರವು...
ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಷನ್ ಸಲ್ಡಾನನಿಗೆ ಸೇರಿದ 2.85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಷನ್ ಸಲ್ಡಾನನಿಗೆ...
ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷಿದ್ಧ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಪ್ರಮುಖ ಡ್ರಗ್ಸ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 24.57 ಗ್ರಾಂ ಎಂಡಿಎಂಎ...
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ 18,500 ರೂಪಾಯಿ ಹಣ ವರ್ಗಾವಣೆಗೊಂಡ ಸೈಬರ್ ವಂಚನೆ ಪ್ರಕರಣದಲ್ಲಿ, ಸೈಬರ್ ಸಹಾಯವಾಣಿ 1930ಕ್ಕೆ ತಕ್ಷಣವೇ ದೂರು ನೀಡಿದ ಪರಿಣಾಮವಾಗಿ ಕೂಡಲೇ ಹಣವನ್ನು...
ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಂತಿಮ ಹಂತ ತಲುಪಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಧ್ಯಕ್ಷ ಸ್ಥಾನದ ಇಬ್ಬರೂ ಸ್ಪರ್ಧಿಗಳಾದ ವಾರ್ತಾಭಾರತಿ ಪತ್ರಿಕೆಯ ಹಿರಿಯ ವರದಿಗಾರ ಪುಷ್ಪರಾಜ್ ಬಿ.ಎನ್ ಹಾಗೂ ವಿಜಯವಾಣಿ...