ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಸೇರಿದಂತೆ ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಲೈನ್ಮನ್ ಕೊರತೆ ಮತ್ತು ಆಗಾಗ್ಗೆ ವರ್ಗಾವಣೆ ಸಮಸ್ಯೆಯನ್ನು ತಡೆಗಟ್ಟಲು ಇಂಧನ ಇಲಾಖೆಯು ನೇಮಕಾತಿ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಜಾರಿಗೊಳಿಸಿದೆ. ಈ...
ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಿರೀಕ್ಷಾ ಎಂಬ ಯುವತಿಯನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಹುಡುಗರ ಮತ್ತು ಹುಡುಗಿಯರ ತಂಡವು ಅಕ್ಟೋಬರ್ 16 ಮತ್ತು 17, 2025 ರಂದು ಕ್ರಾಸ್ ಕಂಟ್ರಿ ರೇಸ್ ನಲ್ಲಿ ಚಿತ್ರದುರ್ಗದ ಎಸ್ಜೆಎಂಐಟಿಯಲ್ಲಿ ನಡೆದ ವಿಟಿಯು ರಾಜ್ಯ...
ಮಂಗಳೂರು, ರಾಜ್ಯದ 2ನೇ ಮಾಹಿತಿ ತಂತ್ರಜ್ಞಾನ (ಐಟಿ) ಕೇಂದ್ರವಾಗಿ ಅಭಿವೃದ್ಧಿಯಾಗಲು ಅಂತಿಮವಾಗಿ ವೇದಿಕೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ಕೆಲವೇ ತಿಂಗಳಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ಕಾರ್ಯಾರಂಭಿಸಲಿದೆ. ಇದು ನಗರದ ಐಟಿ ವಲಯದ ಉದ್ಯೋಗಿಗಳಲ್ಲಿ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎನ್ಎಸ್ಎಸ್ ಘಟಕ ಮತ್ತು ಪ್ರಥಮ ವರ್ಷದ ವಿಭಾಗವು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಕ್ಟೋಬರ್ 11, 2025 ರಂದು ಸೈಬರ್ ಭದ್ರತೆ ಮತ್ತು ಮಾದಕ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯದ ಅನುಮತಿ ಕೋರಿದೆ. ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ...
ಮಂಗಳೂರು: ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ (Jayakrishan.N) ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ. ಕಳೆದ...
ಕ್ಯಾಬ್ ಚಾಲಕರನ್ನು “ಮುಸ್ಲಿಂ ಉಗ್ರ”, “ಟೆರರಿಸ್ಟ್” ಎಂದು ಜನಾಂಗೀಯ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ಚಿತ್ರನಟರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿಯಲ್ಲಿ ನಡೆದ ಯುವಕರ ನಡುವಿನ ಹಲ್ಲೆಯ ವಿಡಿಯೋವನ್ನು ಮಂಗಳೂರಿನ “ನಡುರಸ್ತೆಯಲ್ಲಿ ಗ್ಯಾಂಗ್ವಾರ್” ಎಂದು ಚಿತ್ರಿಸಿ, ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮಾಧ್ಯಮವೊಂದರ ವಿರುದ್ಧ ಕದ್ರಿ ಪೊಲೀಸ್...
ಮಂಗಳೂರು: ಮಂಗಳೂರಿನ ಜನತಾ ಡಿಲಕ್ಸ್, ಹೋಟೆಲ್ ಪತ್ತುಮುಡಿ ಸೌದ ಮಾಲಕ ಉದ್ಯಮಿ, ಕೊಡುಗೈ ದಾನಿ ಮೂಲತಃ ಬಂಟ್ವಾಳ ಮಂಚಿಯ ಪತ್ತುಮುಡಿಯವರಾದ ಪತ್ತುಮುಡಿ ಸೂರ್ಯನಾರಾಯಣ ರಾವ್(73) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅ.10ರಂದು ನಿಧನ...