ಧರ್ಮಸ್ಥಳ ಕೇಸಿಗೆ ಸಂಬಂಧಿಸಿದಂತೆ ಮಾಸ್ಕ್ಮ್ಯಾನ್ ಚಿನ್ನಯ್ಯ ವಾಸ್ತವ್ಯ ಹೂಡಿದ್ದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಮೂರು ತಲವಾರುಗಳು ಹಾಗೂ ಮನೆಯ...
ಭಾನುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ ಭಾಷಣ ಮಾಡಿದ ವಸಂತ್ ಗಿಳಿಯಾರ್, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತುಹಾಕಿದ್ದಾರೆ ಎಂಬ ಆರೋಪದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆರೋಪಿಸಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು ಎಂದು...
“ನ್ಯೂ ಶೈನ್” ಮತ್ತು “ನ್ಯೂ ಇಂಡಿಯಾ ಲಕ್ಕಿ ಸ್ಕೀಮ್” ಗಳ ಹೆಸರಿನಲ್ಲಿ ಅಮಾಯಕ ಬಡ ಜನರಿಂದ ನೂರಾರು ಕೋಟಿ ರೂಪಾಯಿ ಲೂಟಿ ಮಾಡಿದ ಬೃಹತ್ ವಂಚನಾ ಜಾಲ ಬಯಲಾಗಿದ್ದು, ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು...
ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಖೋಟಾನೋಟು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಜತ್ತೂರು ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. ಮಂಗಳೂರು:...
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರವನ್ನು ಖಂಡಿಸಿ, ಕ್ಷೇತ್ರಕ್ಕೆ ಬೆಂಬಲ ಸೂಚಿಸಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಂಡಲಗಳಿಂದ ಇಂದು (ಆ.25)...
ತಿಂಗಳಿಗೆ ಸಾವಿರ ಕಟ್ಟಿ, ತಿಂಗಳಲ್ಲೇ ಫ್ಲ್ಯಾಟ್, ಕಾರು, ಬಂಗಾರ ಗೆಲ್ಲಿ ಅಂತ ಆಮಿಷ ಒಡ್ಡಿ ಬಡವರ ಬೆವರಿನ ಹಣಕ್ಕೆ ಕನ್ನ ಹಾಕುತ್ತಿದ್ದ ಖದೀಮರ ಜಾಲಕ್ಕೆ ಮಂಗಳೂರು ಪೊಲೀಸರು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂಪಾಯಿ ವಂಚಿಸಿ ಎಸ್ಕೇಪ್...
ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಬ್ಬರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಬ್ಬರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಆರೋಪಿಯಾದ...
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ “ಧರ್ಮ ತೇಜೋ ಬಲಂ ಬಲಂ” ಧರ್ಮಜಾಗೃತಿ ಸಭೆ ನಡೆಯಿತು. ಮಂಗಳೂರು, ಆ.22: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ...
ಡಿಜಿಟಲ್ ಪ್ರಾಡಕ್ಟ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ, ಬ್ಲಾಕ್ ಸ್ಟೋನ್ ನ ಪೋರ್ಟ್ ಫೋಲಿಯೊ ಕಂಪೆನಿಯಾದ ಆರ್ ಸಿಸ್ಟಮ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಗುರುವಾರ ಮಂಗಳೂರು ಮೂಲದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪೆನಿ ‘ನೊವಿಗೊ ಸೊಲ್ಯೂಷನ್ಸ್’...