ಮಾದಕ ದ್ರವ್ಯ ಮುಕ್ತವನ್ನಾಗಿಸುವ ಅಭಿಯಾನದ ಭಾಗವಾಗಿ ಮಂಗಳೂರು ನಗರ ಪೊಲೀಸರು ಐದು ಕಡೆಗಳಲ್ಲಿ ಬುಧವಾರ ಸರಣಿ ಕಾರ್ಯಾಚರಣೆ ನಡೆಸಿ, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 5.2 ಕೆ.ಜಿ.ಗೂ ಅಧಿಕ ಗಾಂಜಾ ಮತ್ತು 219 ಗ್ರಾಂ...
ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ತೆರೆದುಕೊಳ್ಳುವ ಅಪಾಯಕಾರಿ ಜಗತ್ತಿಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಪ್ರಕರಣವೊಂದು ರಾಜಧಾನಿಯಲ್ಲಿ ನಡೆದಿದೆ. ಜಪಾನಿನ ಕುಖ್ಯಾತ ‘ಡೆತ್ ನೋಟ್’ ಎಂಬ ವೆಬ್ ಸಿರೀಸ್ನಿಂದ ತೀವ್ರವಾಗಿ ಪ್ರಭಾವಿತನಾಗಿದ್ದ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ, ಗಿಟಾರ್ ತಂತಿಯಿಂದಲೇ ನೇಣಿಗೆ...
‘ಸು ಫ್ರಮ್ ಸೋ’ ಚಿತ್ರವು ತನ್ನ ಯಶಸ್ಸಿನ ಓಟವನ್ನು ಮೂರನೇ ವಾರದಲ್ಲೂ ಮುಂದುವರಿಸಿದ್ದು, ವಿಶ್ವ ಬಾಕ್ಸ್ ಆಫೀಸ್ನಲ್ಲಿ 60 ಕೋಟಿ ರೂಪಾಯಿ ಗಳಿಕೆಯೊಂದಿಗೆ ಗಮನ ಸೆಳೆದಿದೆ. ಮಂಗಳೂರು: ‘ಸು ಫ್ರಮ್ ಸೋ’ ಚಿತ್ರವು ತನ್ನ ಯಶಸ್ಸಿನ...
ಕಡಿಮೆ ಬಡ್ಡಿಯಲ್ಲಿ ಸಾಲ ಕೊಡಿಸುವ ಆಮಿಷ ಒಡ್ಡಿ, ಕಮಿಷನ್ ರೂಪದಲ್ಲಿ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಆರೋಪದಡಿ ರೋಷನ್ ಸಲ್ಡಾನಗೆ ಸಂಬಂಧಿಸಿದ ಪ್ರಕರಣಗಳಲ್ಲಿ 5 ಕಡೆ (ಇಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮಂಗಳೂರು: ಕಡಿಮೆ...
ಮಂಗಳೂರು ನಗರದ ಬ್ಯೂಟಿ ಪಾರ್ಲರ್ನ ಮಾಲಕಿ ತನ್ನ ಮೇಲೆ ದೌರ್ಜನ್ಯ ನಡೆಸಿ, ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಒಡ್ಡಿರುವುದಾಗಿ ಓರ್ವ ಮಹಿಳೆ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಮಂಗಳೂರು: ನಗರದ ಬ್ಯೂಟಿ ಪಾರ್ಲರ್ನ ಮಾಲಕಿ ತನ್ನ ಮೇಲೆ...
ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪಕ್ಕೆ ಸಂಬಂಧಿಸಿದ ತನಿಖೆಗಾಗಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಪೊಲೀಸ್ ಠಾಣೆಯ ಎಲ್ಲ ಅಧಿಕಾರಗಳನ್ನು ನೀಡಿದೆ. ಇದರಲ್ಲಿ ಎಫ್ಐಆರ್ ದಾಖಲಿಸುವುದು, ಬಂಧನ, ವಶಕ್ಕೆ ಪಡೆಯುವುದು, ಕೋರ್ಟಿಗೆ ಪ್ರಾಥಮಿಕ ವರದಿಗಳು...
ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪ ನಂಬಿಕೆಯನ್ನು ಸೃಷ್ಟಿಸುವಂತೆ ಲಂಗು...
ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ವಿದೇಶಿ ಹಣ ಬಳಸಿ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದ ಸಮಗ್ರ...
ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು...
‘ನಂಬಿಯೋ’ ಎಂಬ ಸ್ವತಂತ್ರ ಜಾಗತಿಕ ಬಳಕೆದಾರರ ಡಾಟಾಬೇಸ್ನ 2025ರ ಮಧ್ಯಂತರ ವರದಿಯಲ್ಲಿ ಮಂಗಳೂರು ಭಾರತದ ಅತ್ಯಂತ ಸುರಕ್ಷಿತ ನಗರವಾಗಿ ಮೊದಲ ಸ್ಥಾನ ಪಡೆದಿದೆ. ವಿಶ್ವದ 393 ನಗರಗಳ ಪೈಕಿ 49ನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಮಂಗಳೂರು: ‘ನಂಬಿಯೋ’...