ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪ ನಂಬಿಕೆಯನ್ನು ಸೃಷ್ಟಿಸುವಂತೆ ಲಂಗು...
ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ವಿದೇಶಿ ಹಣ ಬಳಸಿ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದ ಸಮಗ್ರ...
ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಇಬ್ಬರು ಯುವಕರು ಮತ್ತು...
‘ನಂಬಿಯೋ’ ಎಂಬ ಸ್ವತಂತ್ರ ಜಾಗತಿಕ ಬಳಕೆದಾರರ ಡಾಟಾಬೇಸ್ನ 2025ರ ಮಧ್ಯಂತರ ವರದಿಯಲ್ಲಿ ಮಂಗಳೂರು ಭಾರತದ ಅತ್ಯಂತ ಸುರಕ್ಷಿತ ನಗರವಾಗಿ ಮೊದಲ ಸ್ಥಾನ ಪಡೆದಿದೆ. ವಿಶ್ವದ 393 ನಗರಗಳ ಪೈಕಿ 49ನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಮಂಗಳೂರು: ‘ನಂಬಿಯೋ’...
ಬೆಳ್ತಂಗಡಿ:ಅ 4: ಸುಮಾರು ಎರಡು ದಶಕಗಳ ಕಾಲ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಅಪರಾಧ ಕೃತ್ಯಗಳ ಬಗೆಗಿನ ಭಯಾನಕ ಸತ್ಯವನ್ನು ಬಯಲು ಮಾಡುತ್ತಾನೆಂದು ಹೇಳಿಕೊಂಡಿದ್ದ ಅನಾಮಿಕ ದೂರುದಾರನೊಬ್ಬನ ಪ್ರವೇಶ, ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಅಭೂತಪೂರ್ವ...
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಜಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಮಂಗಳೂರು, ಆ.2: ಹಿಂದೂ ಸಂಘಟನೆ ಕಾರ್ಯಕರ್ತ...
ಆಂಧ್ರಪ್ರದೇಶದಿಂದ ಕರ್ನಾಟಕದ ಕರಾವಳಿ ಭಾಗಕ್ಕೆ ಕಾರುಗಳಲ್ಲಿ ಬೃಹತ್ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಗುರುವಾರ ಬೇಧಿಸಿದ್ದಾರೆ. ಮೂಡಬಿದಿರೆ ಬಳಿ ನಡೆದ ಖಚಿತ ಕಾರ್ಯಾಚರಣೆಯಲ್ಲಿ 123 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡು,...
16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಬೆದರಿಕೆ ಹಾಕಿ ವಿಡಿಯೋ ಚಿತ್ರೀಕರಿಸಿದ ಆರೋಪದಡಿಯಲ್ಲಿ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ....
ಮಂಗಳೂರು ಹಾಗೂ ಉಡುಪಿಯ ಇಂಟೀರಿಯರ್ ಡಿಸೈನ್ ಕಂಪೆನಿಯು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದ್ದು, ತನ್ನ ಕಾರ್ಯವೈಖರಿಯನ್ನು ವಿಸ್ತರಿಸಲು ಈ ಕೆಳಗಿನ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಮಂಗಳೂರು: ಮಂಗಳೂರು ಹಾಗೂ ಉಡುಪಿಯ ಇಂಟೀರಿಯರ್ ಡಿಸೈನ್ ಕಂಪೆನಿಯು...
ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಮತ್ತು ಆಸ್ತಿ ತೆರಿಗೆ ರಶೀದಿಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚನೆ ಮಾಡಿದ ಆರೋಪದ ಮೇಲೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ...