ಮಾಡೂರು ಸೈಟ್ನಲ್ಲಿ ಗುರುವಾರ ತಡರಾತ್ರಿ ದುರ್ಘಟನೆಯೊಂದರಲ್ಲಿ ವಿವಾಹಿತನೋರ್ವ ಕೋಪದಿಂದ ಮನೆಯ ಶೋಕೇಸ್ನ ಗಾಜನ್ನು ಕೈಯಿಂದ ಒಡೆದ ಪರಿಣಾಮ ಕೈಯ ನರಕ್ಕೆ ಗಾಯವಾಗಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ. ಉಳ್ಳಾಲ, ಜು.4: ಮಾಡೂರು ಸೈಟ್ನಲ್ಲಿ ಗುರುವಾರ ತಡರಾತ್ರಿ ದುರ್ಘಟನೆಯೊಂದರಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರು ಸೆನ್ ಕ್ರೈಮ್ ಠಾಣೆಯ ಪೊಲೀಸರು, ಪೋಷಕರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್...
ಸುಮಾರು ಎರಡು ವಾರಗಳ ಹಿಂದೆ ಸೋಣಂಗೇರಿ ಬಳಿ ನಡೆದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲುಗುಂಡಿಯ ಯುವ ವೈದ್ಯ ಡಾ. ಶಮಂತ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು...
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ...
ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಇಂದು ಬೆಳಗ್ಗೆ ಕೇರಳದ ವಯನಾಡ್ನಲ್ಲಿ ಹೃದಯಾಘಾತದಿಂದ ನಿಧನರಾದರು. ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಇಂದು ಬೆಳಗ್ಗೆ ಕೇರಳದ ವಯನಾಡ್ನಲ್ಲಿ ಹೃದಯಾಘಾತದಿಂದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2025ರ ಜನವರಿ 1 ರಿಂದ ಜೂನ್ 30ರವರೆಗೆ 580 ಜನರಿಗೆ ಹೃದಯಾಘಾತ ಸಂಭವಿಸಿದ್ದು, ಇವರಲ್ಲಿ 85 ಮಂದಿ ಮೃತಪಟ್ಟಿದ್ದಾರೆ. ಆದರೆ, ಇದಕ್ಕೆ ಭಯಪಡುವ ಅಗತ್ಯವಿಲ್ಲ. ಜೀವನಶೈಲಿಯಲ್ಲಿ ಸರಿಯಾದ ಬದಲಾವಣೆ, ಆರೋಗ್ಯಕರ ಆಹಾರ,...
ನಗರದಲ್ಲಿ ಮುಂಬರುವ ಮೊಹರಂ, ಕೃಷ್ಣಾಷ್ಟಮಿ, ಗಣೇಶ ಚತುರ್ಥಿ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ, ಯಾವುದೇ ಸಾರ್ವಜನಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳನ್ನು ನಡೆಸಲು ಸಂಘಟಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್...
ಇಂದು ಮುಂಜಾನೆ ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಇನೋವಾ ಕಾರೊಂದು ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ ಎಂದು ಹೆಜಮಾಡಿ ಪೊಲೀಸರು ತಿಳಿಸಿದ್ದಾರೆ. ಕೋಡಿಕರೆಯ ನಿವಾಸಿ ಲೋಕೇಶ್ ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ...
ಮಂಗಳೂರಿನ ಶಕ್ತಿನಗರದಲ್ಲಿರುವ ಪದುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕ್ಯಾಷಿಯರ್, ಬರೋಬ್ಬರಿ 6.5 ಕೆ.ಜಿ. ಚಿನ್ನವನ್ನು ಕದ್ದು, ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಪ್ರಕರಣ ಇದೀಗ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಮಂಗಳೂರು: ಗ್ರಾಹಕರು ಕಷ್ಟಕಾಲಕ್ಕೆಂದು ನಂಬಿ...
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ. ಮಂಗಳೂರು, ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್...