ಅಡ್ಯಾರ್ ಗ್ರಾಮ ಪಂಚಾಯತ್, ಅಡ್ಯಾರ್ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 27, 2025 ರಂದು ಬೆಳಿಗ್ಗೆ 10:30ಕ್ಕೆ ಅಡ್ಯಾರ್ ಪದವು ಅಂಬೇಡ್ಕರ್ ಭವನದಲ್ಲಿ...
ಓಎಲ್ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ ಕಾರು ಮಾರಾಟದ ಆಮಿಷದೊಡ್ಡಿ ಜನರನ್ನು ದಿಕ್ಕುತಪ್ಪಿಸಿ, ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸೊರಬದ ಬನವಾಸಿ ನಿವಾಸಿಯಾದ ರವಿಚಂದ್ರ ಮಂಜುನಾಥ ರೇವಣಕರ (29) ಈ...
ಕರ್ಣಾಟಕ ಬ್ಯಾಂಕಿನ ಎಂಡಿ ಮತ್ತು ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇವಲ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಈ ನಿರ್ಧಾರ ಕೈಗೊಂಡಿರುವ ಶರ್ಮಾ, ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಮಂಗಳೂರು, ಜೂ.29:...
ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ), 12 ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಕಲೆಹಾಕಿದೆ. ಹತ್ಯೆಯ...
ಸಹೋದರನ ಅಂತ್ಯ ಸಂಸ್ಕಾರಕ್ಕೆಂದು ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ನಡೆದ ಅಪಘಾತದಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ(27) ಮೃತಪಟ್ಟವರು. ಮಂಗಳೂರು: ಸಹೋದರನ ಅಂತ್ಯ ಸಂಸ್ಕಾರಕ್ಕೆಂದು...
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕ್ರಿಮಿನಲ್ ಕೇಸ್ಗಳನ್ನು ಹೈಕೋರ್ಟ್ನಲ್ಲಿ ವಾದಿಸಲು ರಾಜ್ಯ ಸರ್ಕಾರವು ಹೊಸ ವಕೀಲರನ್ನು ನೇಮಿಸಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕ್ರಿಮಿನಲ್ ಕೇಸ್ಗಳನ್ನು ಹೈಕೋರ್ಟ್ನಲ್ಲಿ ವಾದಿಸಲು ರಾಜ್ಯ ಸರ್ಕಾರವು ಹೊಸ ವಕೀಲರನ್ನು ನೇಮಿಸಿದೆ....
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM) ಗೆ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ ರಾದ ಡಾ. ಮುಸ್ತಫಾ ಬಸ್ತಿಕೋಡಿ ಅವರನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU)...
ಸುಮಾರು 12 ವರ್ಷಗಳ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಕ್ಕಳ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಗುರುವಾರ ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಿಸಿದೆ. ಶಿಕ್ಷೆಯ...
ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾವು ಕೆಲಸ ಮಾಡುತ್ತಿದ್ದ ಕಚೇರಿಯ ಸ್ಟೋರ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಿವಿಎಸ್ ವೃತ್ತದ ಸಮೀಪದ ರಾಮಭವನ ಕಾಂಪ್ಲೆಕ್ಸ್ನ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರು, ಜೂನ್ 26: ನಿವೃತ್ತ ಬ್ಯಾಂಕ್...
ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಬ್ಯಾಂಕ್ನ ಅಧಿಕೃತ ಪರಿಶೀಲಕನ ಕಣ್ಣಿಗೇ ಮಣ್ಣೆರಚಿ, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿರುವ ಘಟನೆಯೊಂದು ಸುರತ್ಕಲ್ನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು: ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ...