ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM) ಗೆ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ ರಾದ ಡಾ. ಮುಸ್ತಫಾ ಬಸ್ತಿಕೋಡಿ ಅವರನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU)...
ಸುಮಾರು 12 ವರ್ಷಗಳ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಕ್ಕಳ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಗುರುವಾರ ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಿಸಿದೆ. ಶಿಕ್ಷೆಯ...
ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾವು ಕೆಲಸ ಮಾಡುತ್ತಿದ್ದ ಕಚೇರಿಯ ಸ್ಟೋರ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಿವಿಎಸ್ ವೃತ್ತದ ಸಮೀಪದ ರಾಮಭವನ ಕಾಂಪ್ಲೆಕ್ಸ್ನ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರು, ಜೂನ್ 26: ನಿವೃತ್ತ ಬ್ಯಾಂಕ್...
ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಬ್ಯಾಂಕ್ನ ಅಧಿಕೃತ ಪರಿಶೀಲಕನ ಕಣ್ಣಿಗೇ ಮಣ್ಣೆರಚಿ, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿರುವ ಘಟನೆಯೊಂದು ಸುರತ್ಕಲ್ನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು: ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ವೊಂದಕ್ಕೆ...
ನಗರದಲ್ಲಿ ಭ್ರಷ್ಟಾಚಾರದ ಆರೋಪಗಳು ಗರಿಗೆದರಿರುವ ಬೆನ್ನಲ್ಲೇ, ಕೋಟ್ಯಂತರ ರೂಪಾಯಿಗಳ ತೆರಿಗೆ ವಂಚನೆ ದಂಧೆಯೊಂದು ಬೆಳಕಿಗೆ ಬಂದಿದೆ. ಮಂಗಳೂರು ಸಾರಿಗೆ ಇಲಾಖೆಯ ಉಸ್ತುವಾರಿಯಲ್ಲೇ ಐಶಾರಾಮಿ ಕಾರುಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಭಾರೀ ವಂಚನೆ ಮಾಡಿರುವ ಘಟನೆ...
ಮಂಗಳೂರು: ವಿವಿಧ ಆ್ಯಪ್ ಗಳಲ್ಲಿ ಸಾಲ (App Loan) ಪಡೆದಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್ನಲ್ಲಿ ನಡೆದಿದ್ದು, ಜೂ.24ರ ಮಂಗಳವಾರ ಬೆಳಕಿಗೆ ಬಂದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಮೃತ ಯುವಕ....
ಖತರ್ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಇದರ ಪರಿಣಾಮವಾಗಿ ಖತರ್ ಮತ್ತು ಬಹರೈನ್ ವಾಯುಪ್ರದೇಶವನ್ನು ಮುಚ್ಚಲಾಗಿದೆ. ಇದರಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನ ಕಾರ್ಯಾಚರಣೆಗಳ ಮೇಲೆ ಗಂಭೀರ ಪರಿಣಾಮ...
ಬಜ್ಜೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಹಾಗೂ ಕುಡುಪುವಿನ ಅಶ್ರಫ್ ಸಾಮೂಹಿಕ ಹತ್ಯೆ ಪ್ರಕರಣಗಳಲ್ಲಿ ಪೊಲೀಸರು ಘಟನೆಯ ವೈಜ್ಞಾನಿಕ ಸಾಕ್ಷಾಧಾರದಲ್ಲಿಯೇ ತನಿಖೆ ನಡೆಸಿದ್ದಾರೆ. ಯಾವುದೇ ರೀತಿಯ ಸಾಕ್ಷಾಧಾಗಳಿದ್ದಲ್ಲಿ ಅದನ್ನು ನೇರವಾಗಿ ಒದಗಿಸಿ ಎಂದು ಮಂಗಳೂರು ಪೊಲೀಸ್...
ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಬಂಟ್ವಾಳದವರೆಗಿನ 4-ಪಥದ ಹೆದ್ದಾರಿ ಕಾಮಗಾರಿಯು ವಿಳಂಬವಾಗುತ್ತಿದ್ದು, ಕೆಲವು ಕಡೆಗಳಲ್ಲಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವುದರಿಂದ ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಈ ವಿಳಂಬಕ್ಕೆ ಕಾರಣವೇನು ಎಂಬ ಪ್ರಶ್ನೆಗೆ...
ಹಾಸನ: ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಂಬಂಧ 33 ಕಿಮೀ ವಿದ್ಯುತ್ ಕಾಮಗಾರಿ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈಲ್ವೆ ಮತ್ತು...